ಜೀ ಕನ್ನಡದಲ್ಲಿ ಪ್ರಸಾರವಾಗ್ತಿರುವ ಜೊತೆ ಜೊತೆಯಲ್ಲಿ ಧಾರಾವಾಹಿಯಿಂದ ಅನು ಸಿರಿಮನೆ ಅಂತಾನೇ ಮೇಘಾ ಶೆಟ್ಟಿ ಫೇಮಸ್ ಆಗಿದ್ದಾರೆ. ತಮ್ಮ ಅದ್ಭುತ ನಟನೆಯ ಮೂಲಕ ಜನರ ಮನಸ್ಸು ಗೆದ್ದಿದ್ದಾರೆ
2/ 8
ನಟಿ ಮೇಘಾ ಶೆಟ್ಟಿ ಅವರು ಸೀರೆ ಉಟ್ಟಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಫೋಟೋಗಳಲ್ಲಿ ತುಂಬಾ ಸುಂದರವಾಗಿ ಕಾಣ್ತಾ ಇದ್ದಾರೆ.
3/ 8
ಸಿಲ್ವರ್ ಕಲರ್ ಸೀರೆಗೆ ಯೆಲ್ಲೋ ಕಲರ್ ಬ್ಲೌಸ್ ಕಾಂಬಿನೇಷನ್ ಇದೆ. ಅದಕ್ಕೆ ತಕ್ಕಂತೆ, ಸರ, ಬಳೆ, ಓಲೆ ಹಾಕಿದ್ದಾರೆ. ಜೊತೆಗೆ ಚೆಂದದ ನಗು ಬೀರಿದ್ದಾರೆ.
4/ 8
ಫೋಟೋಗಳನ್ನು ಶೇರ್ ಮಾಡಿದ ನಟಿ ಮೇಘಾ ಶೆಟ್ಟಿ, ನಿಮ್ಮ ಜೀವನದ ಕಥೆಯನ್ನು ಬರೆಯುವಾಗ ಯಾರಿಗೂ ಪೆನ್ನು ಹಿಡಿಯಲು ಬಿಡಬೇಡಿ ಎಂಬ ಸಂದೇಶ ನೀಡಿದ್ದಾರೆ.
5/ 8
ನಟಿ ಮೇಘಾ ಶೆಟ್ಟಿ ಅವರ ಫೋಟೋಗಳಿಗೆ 35 ಸಾವಿರಕ್ಕೂ ಹೆಚ್ಚು ಲೈಕ್ಸ್ ಬಂದಿವೆ. ಡ್ಯಾಮ್ ಗುಡ್, ಸೂಪರ್, ನೈಸ್ ಎಂದು ಫ್ಯಾನ್ಸ್ ಕಾಮೆಂಟ್ ಹಾಕಿದ್ದಾರೆ.
6/ 8
ಕಿರುತೆರೆ ಹಾಗೂ ಬೆಳ್ಳಿತೆರೆ ಎರಡರಲ್ಲೂ ನಟಿ ಮೇಘಾ ಶೆಟ್ಟಿ ಬ್ಯುಸಿ ಇದ್ದಾರೆ. ಜೊತೆ ಜೊತೆಯಲಿ ಧಾರಾವಾಹಿ ಯಶಸ್ವಿಯಾದ ಬೆನ್ನಲ್ಲೇ ಸಾಕಷ್ಟು ಸಿನಿಮಾಗಳಲ್ಲಿ ಅವಕಾಶ ಸಿಕ್ಕಿದೆ.
7/ 8
ಮೇಘಾ ಶೆಟ್ಟಿ ಅವರು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುತ್ತಾರೆ. ತಮ್ಮ ಅಭಿಮಾನಿಗಳಿಗಾಗಿ ಫೋಟೋಗಳನ್ನು ಶೇರ್ ಮಾಡ್ತಾ ಇರ್ತಾರೆ. ಜನ ಅವುಗಳನ್ನು ಮೆಚ್ಚಿ ಕಾಮೆಂಟ್ ಹಾಕ್ತಾರೆ.
8/ 8
ಸದ್ಯ ಜೊತೆ ಜೊತೆಯಲಿ ಧಾರಾವಾಹಿ 900 ಸಂಚಿಕೆಗಳನ್ನು ಪೂರೈಸಿದೆ. ಹಲವು ತಿರುವುಗಳ ಮೂಲಕ ಅಭಿಮಾನಿಗಳನ್ನು ಹಿಡಿದಿಡುವಲ್ಲಿ ಯಶಸ್ವಿಯಾಗುತ್ತಿದೆ.
First published:
18
Actress Megha Shetty: ರಾಣಿಯಂತೆ ಕಂಗೊಳಿಸಿದ ಮೇಘಾ ಶೆಟ್ಟಿ, ಸ್ವಾವಲಂಭಿ ಬದುಕಿನ ಸಂದೇಶ ಕೊಟ್ರು ನೋಡಿ!
ಜೀ ಕನ್ನಡದಲ್ಲಿ ಪ್ರಸಾರವಾಗ್ತಿರುವ ಜೊತೆ ಜೊತೆಯಲ್ಲಿ ಧಾರಾವಾಹಿಯಿಂದ ಅನು ಸಿರಿಮನೆ ಅಂತಾನೇ ಮೇಘಾ ಶೆಟ್ಟಿ ಫೇಮಸ್ ಆಗಿದ್ದಾರೆ. ತಮ್ಮ ಅದ್ಭುತ ನಟನೆಯ ಮೂಲಕ ಜನರ ಮನಸ್ಸು ಗೆದ್ದಿದ್ದಾರೆ