Mouni Roy: ಫೋಟೋಶೂಟ್ ಚಿತ್ರಗಳನ್ನು ಶೇರ್ ಮಾಡುವ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿರುವ ಮೌನಿ ರಾಯ್..!
ನಾಗಿನ್ ಧಾರಾವಾಹಿ ಖ್ಯಾತಿಯ ನಟಿ ಮೌನಿ ರಾಯ್ ಲಾಕ್ಡೌನ್ನಲ್ಲೂ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತಮ್ಮ ಫೋಟೋಶೂಟ್ನ ಚಿತ್ರಗಳನ್ನು ಹಂಚಿಕೊಳ್ಳುವ ಮೂಲಕ ಫ್ಯಾನ್ಸ್ಗೆ ಟ್ರೀಟ್ ಕೊಡುತ್ತಿದ್ದಾರೆ. (ಚಿತ್ರಗಳು ಕೃಪೆ: ಮೌನಿ ರಾಯ್ ಇನ್ಸ್ಟಾಗ್ರಾಂಖಾತೆ)