ಸೀತಾ ರಾಮಂ ಸಿನಿಮಾ ಮೂಲಕ ಸೌತ್ ಸಿನಿಮಾ ಇಂಡಸ್ಟಿಯಲ್ಲಿ ಜನಪ್ರಿಯತೆ ಪಡೆದ ಮೃಣಾಲ್ ಠಾಕೂರ್, ಇದೀಗ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಇದೀಗ ನಟಿ ಮೃಣಾಲ್ ಠಾಕೂರ್ ಮಾದಕ ನೋಟ ಬೀರಿದ್ದು, ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಟಾಲಿವುಡ್ನಲ್ಲಿ ನಟಿ ಮೃಣಾಲ್ ಠಾಕೂರ್ಗೆ ಭಾರೀ ಡಿಮ್ಯಾಂಡ್ ಕ್ರಿಯೇಟ್ ಆಗಿದೆ. ಸಿನಿಮಾ ಶೂಟಿಂಗ್ ಬ್ಯುಸಿಯಲ್ಲಿರುವ ನಟಿ ರಿಲ್ಯಾಕ್ಸ್ ಮೂಡ್ನಲ್ಲಿದ್ದು, ಸಮ್ಮರ್ನಲ್ಲಿ ಬ್ಲ್ಯಾಕ್ ಡ್ರೆಸ್ ತೊಟ್ಟು ಮಸ್ತ್ ಫೋಟೋಶೂಟ್ ಮಾಡಿಸಿದ್ದಾರೆ.
2/ 8
ನಟಿ ಮೃಣಾಲ್ ಠಾಕೂರ್ ಬ್ಲ್ಯಾಕ್ ಕಲರ್ ಸ್ಟೈಲಿಶ್ ಬಟ್ಟೆ ತೊಟ್ಟು ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
3/ 8
ಸೀತಾ ರಾಮಂ ಸಿನಿಮಾ ಮೂಲಕ ಫೇಮಸ್ ಆದ ನಟಿ ಮೃಣಾಲ್ ಠಾಕೂರ್ಗೆ ಅಪಾರ ಅಭಿಮಾನಿ ಬಳಗವಿದೆ. ನಟಿಯ ಓಪನ್ ಡ್ರೆಸ್ ಕಂಡ ಫ್ಯಾನ್ಸ್, ಸೀತಾ ಮಹಾಲಕ್ಷ್ಮಿ ಕಣ್ಣಿನಲ್ಲೇ ಕೊಲ್ಲುತ್ತಿದ್ದಾರೆ ಎಂದು ಕಮೆಂಟ್ ಮಾಡುತ್ತಿದ್ದಾರೆ.
4/ 8
ಮೃಣಾಲ್ ಠಾಕೂರ್ ಹೈದರಾಬಾದ್ನಲ್ಲಿ ಐಷಾರಾಮಿ ಮನೆಯನ್ನು ಖರೀದಿಸಿದ್ದಾರೆ ಎನ್ನಲಾಗ್ತಿದೆ. ಟಾಲಿವುಡ್ನಲ್ಲಿ ಸಾಲು ಸಾಲು ಸಿನಿಮಾ ಆಫರ್ ಬರುತ್ತಿರುವ ಹಿನ್ನೆಲೆ ನಟಿ ಹೈದಾರಾಬಾದ್ಗೆ ಶಿಫ್ಟ್ ಆಗಿದ್ದಾರೆ ಎನ್ನಲಾಗ್ತಿದೆ.
5/ 8
ಸೀತಾ ರಾಮಂ ಸಿನಿಮಾದಲ್ಲಿನ ಅತ್ಯದ್ಭುತ ಅಭಿನಯದಿಂದ ಮೃಣಾಲ್ ಠಾಕೂರ್ ಅಭಿಮಾನಿಗಳ ಹೃದಯ ಕದ್ದಿದ್ದಾರೆ. ಹನು ರಾಘವಪುಡಿ ನಿರ್ದೇಶನದ ಈ ಚಿತ್ರದಲ್ಲಿ ದುಲ್ಕರ್ ಸಲ್ಮಾನ್ಗೆ ಮೃಣಾಲ್ ನಾಯಕನಾಗಿ ಕಾಣಿಸಿಕೊಂಡಿದ್ದರು.
6/ 8
ಮೃಣಾಲ್ ಠಾಕೂರ್ ರಾಮನ ಪ್ರೀತಿಯ ಸೀತಾ ಮಹಾಲಕ್ಷ್ಮೀಯಾಗಿ ಮೆಚ್ಚುಗೆಯನ್ನು ಪಡೆದರು. ಮರಾಠಿ ಬ್ಯೂಟಿ ಮೃಣಾಲ್ ಠಾಕೂರ್ ಸೀತಾ ರಾಮಂ ಚಿತ್ರದ ಮೂಲಕ ಅಪಾರ ಅಭಿಮಾನಿ ಬಳಗ ಹೊಂದಿದ್ದಾರೆ. ಆ ಚಿತ್ರದಲ್ಲಿ ಮೃಣಾಲ್, ಸೀತಾ ಮಹಾಲಕ್ಷ್ಮೀಯಾಗಿ ಮತ್ತು ಮತ್ತೊಂದೆಡೆ ರಾಜಕುಮಾರಿ ನೂರ್ ಜಹಾನ್ ಆಗಿಯೂ ಅಭಿನಯಿಸಿದ್ರು.
7/ 8
ಕಿರುತೆರೆಯಲ್ಲಿ ಸೀರಿಯಲ್ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಮೃಣಾಲ್ ಠಾಕೂರ್ ಅವರು ಮರಾಠಿ ಚಿತ್ರ 'ವಿಟ್ಟಿ ದಂಡು' ಮೂಲಕ ಬೆಳ್ಳಿತೆರೆಗೆ ಎಂಟ್ರಿ ಕೊಟ್ಟರು. ಆ ನಂತರ ಮರಾಠಿ ಹಾಗೂ ಹಿಂದಿ ಚಿತ್ರಗಳಲ್ಲಿ ನಟಿಸಿ ಫೇಮಸ್ ಆಗಿದ್ದಾರೆ. (ಇನ್ಸ್ಟಾಗ್ರಾಮ್/ಫೋಟೋ/ಮೃಣಾಲ್ ಠಾಕೂರ್)
8/ 8
ಹಿರಿಯ ನಾಯಕ ನಾಗಾರ್ಜುನ ಜೊತೆ ಮೃಣಾಲ್ ಠಾಕೂರ್ ನಾಯಕಿಯಾಗಿ ನಟಿಸಲಿದ್ದಾರಂತೆ. ನಿರ್ದೇಶಕ-ನಿರ್ಮಾಪಕರು ನಾಯಕಿ ಪಾತ್ರಕ್ಕೆ ಮೃಣಾಲ್ ಅವರನ್ನು ಆಯ್ಕೆ ಮಾಡಿದ್ದಾರಂತೆ. ಈ ಬಗ್ಗೆ ಅಧಿಕೃತ ಘೋಷಣೆ ಇನ್ನಷ್ಟೇ ಹೊರಬೀಳಬೇಕಿದೆ. ಸೀತಾರಾಮಂ ಚಿತ್ರದ ಯಶಸ್ಸಿನ ನಂತರ ಮೃಣಾಲ್ ಠಾಕೂರ್ ಸಂಭಾವನೆ ಕೂಡ ದುಪ್ಪಟ್ಟಾಗಿದೆ ಎಂಬ ವರದಿಗಳು ಹರಿದಾಡ್ತಿದೆ. ಫೋಟೋ: Instagram