ರಿಯಲ್ ಎಸ್ಟೇಟ್ ಹಗರಣದಲ್ಲಿ ಕೋಟಿ ಕೋಟಿ ಹಣ ಕಳೆದುಕೊಂಡ ಸ್ಟಾರ್ ನಟಿಯರು?

ನಟಿ ನಯನತಾರಾ ಹಾಗೂ ರಮ್ಯಾ ಕೃಷ್ಣಾ ಪ್ರತಿಷ್ಠಿತ ರಿಯಲ್​ ಎಸ್ಟೇಟ್​ ಕಂಪೆನಿಯಿಂದ ಮೋಸಕ್ಕೆ ಒಳಗಾಗಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ. ಸದ್ಯ, ಈ ಸುದ್ದಿ ಸಾಕಷ್ಟು ದೊಡ್ಡ ಮಟ್ಟದಲ್ಲಿ ಚರ್ಚೆಗೆ ಬಂದಿದೆ. ಮೂಲಗಳ ಪ್ರಕಾರ ಆದಾಯ ಇಲಾಖೆ ರಿಯಲ್​ ಎಸ್ಟೇಟ್​ ಸಂಸ್ಥೆಗೆ ನೋಟಿಸ್​ ನೀಡಿದೆ ಎನ್ನಲಾಗಿದೆ.

First published: