ನಟಿ, ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ಗೌಡ ಹೊಸ ಪೋಟೋಗಳನ್ನು ಶೇರ್ ಮಾಡಿದ್ದಾರೆ. ಕ್ಯಾಂಡಲ್ ಬೆಳಕಿನಲ್ಲಿ ನಕ್ಷತ್ರದಂತೆ ಹೊಳೆಯುತ್ತಿದ್ದಾರೆ. ಅವರ ಫೋಟೋಗಳನ್ನು ಅಭಿಮಾನಿಗಳು ಲೈಕ್ ಮಾಡಿದ್ದಾರೆ.
ನಟಿ, ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ಗೌಡ ಹೊಸ ಪೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ನೋಡಲು ಕ್ಯೂಟ್ ಆಗಿ ಕಾಣ್ತಾ ಇದ್ದಾರೆ.
2/ 8
ಕ್ಯಾಂಡಲ್ ಬೆಳಕಿನಲ್ಲಿ ನಟಿ ನಿವೇದಿತಾ ಗೌಡ ನಕ್ಷತ್ರದಂತೆ ಹೊಳೆಯುತ್ತಿದ್ದಾರೆ. ಕೂಲ್ ಆಗಿ ಫೋಟೋಗೆ ಪೋಸ್ ನೀಡಿದ್ದಾರೆ. ಪಿಂಕ್ ಆ್ಯಂಡ್ ಬ್ಲ್ಯಾಕ್ ಡ್ರೆಸ್ ನಲ್ಲಿ ಕಂಗೊಳಿಸಿದ್ದಾರೆ.
3/ 8
ನಟಿ ನಿವೇದಿತಾ ಗೌಡ ಶೇರ್ ಮಾಡಿರುವ ಫೋಟೋಗಳಿಗೆ 8 ಸಾವಿರಕ್ಕೂ ಲೈಕ್ಸ್ ಬಂದಿವೆ. ಕ್ಯೂಟ್, ಸೂಪರ್, ಚೆಂದವಾಗಿ ಕಾಣ್ತಿದ್ದೀರಿ. ಚಂದನ್ ಇದ್ದಿದ್ರೆ ಇನ್ನೂ ಚೆನ್ನಾಗಿ ಇರ್ತಿತ್ತು ಎಂದು ಹಲವರು ಕಾಮೆಂಟ್ ಹಾಕಿದ್ದಾರೆ.
4/ 8
ಟಿಕ್ ಟಾಕ್ ಸ್ಟಾರ್ ಆಗಿದ್ದ ನಿವೇದಿತಾ ಗೌಡ, ಅದರ ಮೂಲಕ ಬಿಗ್ ಬಾಸ್‍ಗೆ ಎಂಟ್ರಿ ಕೊಟ್ಟಿದ್ದರು. ಈಗ ಕನ್ನಡಿಗರು ಮಾತ್ರವಲ್ಲದೆ ಎಲ್ಲೆಡೆಯಿಂದ ವಿಶೇಷ ಅಭಿಮಾನಿಗಳನ್ನು ಹೊಂದಿದ್ದಾರೆ
5/ 8
ನಿವೇದಿತಾ ಗೌಡ ಸದ್ಯ ಗಿಚ್ಚಿ ಗಿಲಿಗಿಲಿ ಸೀಸನ್ 2 ನಲ್ಲಿ ಭಾಗವಹಿಸಿದ್ದಾರೆ. ತಮ್ಮ ನಟನೆ ಮೂಲಕ ಅಭಿಮಾನಿಗಳನ್ನು ಸೆಳೆಯುತ್ತಿದ್ದಾರೆ. ಸ್ಕಿಟ್‍ಗಳನ್ನು ಚೆನ್ನಾಗಿ ಮಾಡ್ತಾ ಇದ್ದಾರೆ.
6/ 8
ನಿವೇದಿತಾ ಗೌಡ ಸದಾ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುತ್ತಾರೆ. ತಮ್ಮ ವೈಯಕ್ತಿಕ ಮತ್ತು ಕೆಲಸಗಳ ಬಗ್ಗೆ ಅಪಡೇಟ್ ಕೊಡ್ತಾ ಇರ್ತಾರೆ. ಫೋಟೋ, ವಿಡಿಯೋಗಳನ್ನು ಶೇರ್ ಮಾಡ್ತಾ ಇರ್ತಾರೆ.
7/ 8
ನಿವೇದಿತಾ ಗೌಡ ಅವರಿಗೆ ರೀಲ್ಸ್ ಮಾಡೋದು ಅಂದ್ರೆ ತುಂಬಾ ಇಷ್ಟ. ರೀಲ್ಸ್ ಮಾಡಿ ಅವುಗಳನ್ನು ಇನ್‍ಸ್ಟಾಗ್ರಾಂನಲ್ಲಿ ಶೇರ್ ಮಾಡ್ತಾ ಇರ್ತಾರೆ. ಜನ ಸಹ ಇಷ್ಟ ಪಡ್ತಾರೆ.
8/ 8
ಬಿಗ್ ಬಾಸ್ ಕನ್ನಡ ಸೀಸನ್ 5 ರಿಯಾಲಿಟಿ ಶೋನಲ್ಲಿ ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ ಅವರು ಸ್ಪರ್ಧಿಸಿದ್ದರು. ಅಲ್ಲಿಯೇ ಅವರಿಗೆ ಮೊದಲ ಬಾರಿಗೆ ಪರಿಚಯ ಆಗಿದ್ದು. ನಂತರ ಇಬ್ಬರ ನಡುವೆ ಪ್ರೀತಿ ಚಿಗುರಿತು. 2020ರ ಫೆಬ್ರವರಿಯಲ್ಲಿ ಹಸೆಮಣೆ ಏರಿದ್ದರು.