ಬಿಗ್ ಬಾಸ್ ಖ್ಯಾತಿ ನಿವೇದಿತಾ ಗೌಡ ಹೊಸ ಫೋಟೋಗಳನ್ನು ಶೇರ್ ಮಾಡಿದ್ದಾರೆ. ಬಾಳೆ ತೋಟದಲ್ಲಿ ನಿಂತು ಪೋಸ್ ಕೊಟ್ಟಿದ್ದಾರೆ. ಇದನ್ನು ನೋಡಿದ ಅಭಿಮಾನಿಗಳು ಇವರೇನಾ ಬೊಂಬೆ ಬೊಂಬೆ ಬೊಂಬೆ ಅಂತ ಹಾಡು ಹಾಡ್ತಿದ್ದಾರಂತೆ!
ಬಿಗ್ ಬಾಸ್ ಮೂಲಕ ಖ್ಯಾತಿ ಪಡೆದಿದ್ದ ನಿವೇದಿತಾ ಗೌಡ ಗಿಚ್ಚಿ ಗಿಲಿ ಗಿಲಿ ಕಾರ್ಯಕ್ರಮ ಸೀಸನ್ 2 ನಲ್ಲಿ ಭಾಗವಸಿದ್ದಾರೆ. ವಿಭಿನ್ನ ಸ್ಕಿಟ್‍ಗಳ ಮೂಲಕ ಜನರಿಗೆ ಮನರಂಜನೆ ನೀಡುತ್ತಿದ್ದಾರೆ.
2/ 8
ನಟಿ ನಿವೇದಿತಾ ಗೌಡ ಹೊಸ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಬಾಳೆ ತೋಟದಲ್ಲಿ ನಿಂತು ಫೋಟೋಗೆ ಪೋಸ್ ಕೊಟ್ಟಿದ್ದಾರೆ.
3/ 8
ಗ್ರೇ ಕಲರ್ ಲಾಂಗ್ ಗೌನ್ ತೊಟ್ಟು ಕ್ಯೂಟ್ ಆಗಿ ಕಾಣ್ತಾ ಇದ್ದಾರೆ. ನಿವೇದಿತಾ ಗೌಡಗೆ ಲಾಂಗ್ ಗೌನ್‍ಗಳು ಅಂದ್ರೆ ತುಂಬಾ ಇಷ್ಟ ಅಂತೆ. ಅವರು ಬಳಿ ಹೆಚ್ಚು ಕಲೆಕ್ಷನ್ ಇವೆ
4/ 8
ನಿವೇದಿತಾ ಗೌಡ ಶೇರ್ ಮಾಡಿರುವ ಫೋಟೋಗಳಿಗೆ 10 ಸಾವಿರಕ್ಕೂ ಹೆಚ್ಚು ಲೈಕ್ಸ್ ಬಂದಿವೆ. ಸೂಪರ್, ಕ್ಯೂಟ್, ನಿಜವಾದ ಗೊಂಬೆ ತರ ಕಾಣ್ತಾ ಇದ್ದೀರಿ ಎಂದು ಅಭಿಮಾನಿಗಳು ಕಾಮೆಂಟ್ ಹಾಕಿದ್ದಾರೆ
5/ 8
ಮುದ್ದು ಮದ್ದಾಗಿ ಮಾತನಾಡುವ ನಟಿ ನಿವೇದಿತಾ ಗೌಡ ಅಭಿಮಾನಿಗಳು ಹೆಚ್ಚಾಗಿಯೇ ಇದ್ದಾರೆ. ಅವರು ಕ್ಯೂಟ್ ಆಗಿ ಮಾತನಾಡುವುದಕ್ಕೆ ಫ್ಯಾನ್ಸ್ ಫಿದಾ ಆಗ್ತಾರೆ.
6/ 8
ನಿವೇದಿತಾ ಗೌಡ ಅವರು ಸದ್ಯ ಇನ್ಸ್ಟಾಗ್ರಾಮ್‍ನಲ್ಲಿ ಸುಮಾರು 1.6 ಮಿಲಿಯನ್ ಫಾಲೋವರ್ಸ್ ಗಳನ್ನು ಹೊಂದಿದ್ದಾರೆ. ಸದಾ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುತ್ತಾರೆ. ಫೋಟೋಗಳನ್ನು ಶೇರ್ ಮಾಡ್ತಾ ಇರ್ತಾರೆ.
7/ 8
ನಿವೇದಿತಾ ಗೌಡ ಕಳೆದ ಬಾರಿ ಗಿಚ್ಚಿ ಗಿಲಿಗಿಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಕಲಾವಿದರಲ್ಲದ ವಿಭಾಗದಿಂದ ರನ್ನರ್ ಅಪ್ ಆಗಿದ್ದರು. ಮತ್ತೆ ನಿವೇದಿತಾ ಗೌಡ ಗಿಚ್ಚಿ ಗಿಲಿಗಿಲಿ ಸೀಸನ್ 2 ಕಾರ್ಯಕ್ರಮಕ್ಕೆ ಬಂದಿದ್ದಾರೆ.
8/ 8
ನಿವೇದಿತಾ ಗೌಡ ಸದಾ ಸುದ್ದಿಯಲ್ಲಿರ್ತಾರೆ. ಅಲ್ಲದೇ ರೀಲ್ಸ್ ಗಳನ್ನು ಮಾಡುವ ಮೂಲಕ ಜನರಿಗೆ ಹತ್ತಿರವಾಗಿದ್ದಾರೆ. ಅವರಿಗೆ ರೀಲ್ಸ್ ಮಾಡುವುದು ಎಂದ್ರೆ ತುಂಬಾ ಇಷ್ಟ ಅಂತೆ.