ಬಿಗ್ ಬಾಸ್ ಸ್ಪರ್ಧೆಯಾಗಿದ್ದ ನಿವೇದಿತಾ ಗೌಡ (Niveditha Gowda) ಇದೀಗ ಫುಲ್ ಬ್ಯುಸಿ ಆಗಿದ್ದಾರೆ. ಟಿವಿ ಶೋಗಳಲ್ಲಿ ಕಾಣಿಸಿಕೊಳ್ತಿರುವ ನಿವೇದಿತಾ ಗೌಡ, ಸೋಶಿಯಲ್ ಮೀಡಿಯಾದಲ್ಲೂ ಸಖತ್ ಆ್ಯಕ್ಟಿವ್ ಆಗಿದ್ದಾರೆ. ಇದೀಗ ನಿವಿ ಹೊಸ ಫೋಟೋ ಹಂಚಿಕೊಂಡಿದ್ದಾರೆ.
ಕಲರ್ ಕನ್ನಡ ಚಾನೆಲ್ನಲ್ಲಿ ಪ್ರಸಾರವಾಗುವ ಗಿಚ್ಚಿ ಗಿಲಿಗಿಲಿ ಕಾಮಿಡಿ ಶೋನಲ್ಲಿ ನಿವೇದಿತಾ ಕಾಣಿಸಿಕೊಳ್ತಿದ್ದಾರೆ. ತಮ್ಮ ಸ್ಟೈಲ್ ಹಾಗೂ ಕಾಮಿಡಿ ಪಂಚ್ ಮೂಲಕ ಪ್ರೇಕ್ಷಕರಿಗೆ ನಿವೇದಿತಾ ಗೌಡ ಕಿಕ್ ಕೊಡ್ತಿದ್ದಾರೆ.
2/ 7
ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿರುವ ನಿವೇದಿತಾ ಗೌಡ ಇದೀಗ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಸೀರೆಯುಟ್ಟು ನಿವಿ ಸಖತ್ ಆಗಿಯೇ ಪೋಸ್ ಕೊಟ್ಟಿದ್ದಾರೆ.
3/ 7
ಹಸಿರು ಸೀರೆಯುಟ್ಟು ನಿವೇದಿತಾ ಗೌಡ ಫೋಟೋಗೆ ಪೋಸ್ ಕೊಟ್ಟಿದ್ದು, ಫೋಟೋ ಸಖತ್ ವೈರಲ್ ಆಗಿದೆ. ಅಭಿಮಾನಿಗಳು ನಿವಿ ಫೋಟೋಗೆ ಲೈಕ್ಗಳ ಸುರಿಮಳೆಗೈದಿದ್ದಾರೆ. ಜೊತೆಗೆ ಹಸಿರು ಸೀರೆಯುಟ್ಟು ನಿವಿ ಮುಖದಲ್ಲಿ ಗೃಹಿಣಿ ಕಳೆ ಎದ್ದು ಕಾಣ್ತಿದೆ.
4/ 7
ನಿವೇದಿತಾ ಗೌಡ ಅವರು ಸದ್ಯ ಇನ್ಸ್ಟಾಗ್ರಾಮ್ನಲ್ಲಿ ಸುಮಾರು 1.6 ಮಿಲಿಯನ್ ಫಾಲೋವರ್ಸ್ಗಳನ್ನು ಹೊಂದಿದ್ದಾರೆ. ನಿವೇದಿತಾ ಅವರು ಈವರೆಗೂ 1,607 ಪೋಸ್ಟ್ಗಳನ್ನು ಮಾಡಿದ್ದಾರೆ. ನಿವೇದಿತಾ ಗೌಡಗೆ ಅಪಾರ ಅಭಿಮಾನಿ ಬಳಗ ಕೂಡ ಇದೆ.
5/ 7
ಬಹುತೇಕ ಎಲ್ಲಾ ದಿನಗಳಲ್ಲೂ ನಿವೇದಿತಾ ಒಂದಲ್ಲ ಒಂದು ವಿಡಿಯೋ ಹಾಗೂ ಫೋಟೋಗಳನ್ನು ಹಂಚಿಕೊಳ್ತಾರೆ. ಅಭಿಮಾನಿಗಳೊಂದಿಗೆ ಹಂಚಿಕೊಳ್ಳುವುದರಿಂದ ಅವರ ಫಾಲೋವರ್ಸ್ ಸಂಖ್ಯೆ ಹೆಚ್ಚುತ್ತಲೇ ಇದೆ.
6/ 7
ಬಿಗ್ ಮನೆಯಲ್ಲಿ ಸಖತ್ ಮನರಂಜನೆ ಕೊಡ್ತಿದ್ದ ನಿವೇದಿತಾ ಗೌಡ ತಮ್ಮ ಮುಗ್ದ ಮಾತುಗಳಿಂದ ಅನೇಕರ ಮನಗೆದ್ದಿದ್ದಾರೆ. ಹಾಗೇ ಅನೇಕ ಬಾರಿ ಟ್ರೋಲ್ಗೂ ಕೂಡ ಒಳಗಾಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆಗಾಗೇ ವಿಡಿಯೋ, ಫೋಟೋಗಳನ್ನು ಹಂಚಿಕೊಳ್ತಾರೆ.
7/ 7
ಬಿಗ್ ಬಾಸ್ ಕನ್ನಡ ಸೀಸನ್ 5 ರಿಯಾಲಿಟಿ ಶೋನಲ್ಲಿ ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ ಅವರು ಸ್ಪರ್ಧಿಸಿದ್ದರು. ಅಲ್ಲಿಯೇ ಅವರಿಗೆ ಮೊದಲ ಬಾರಿಗೆ ಪರಿಚಯ ಆಗಿದ್ದು. ನಂತರ ಇಬ್ಬರ ನಡುವೆ ಪ್ರೀತಿ ಚಿಗುರಿತು. 2020ರ ಫೆಬ್ರವರಿಯಲ್ಲಿ ಇಬ್ಬರು ಹಸೆಮಣೆ ಏರಿದರು.