ಕನ್ನಡದ ಪ್ರಸಿದ್ಧ ನಟಿ ಪವಿತ್ರಾ ಲೋಕೇಶ್ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ? ಇತ್ತೀಚಿಗೆ ಕನ್ನಡಕ್ಕಿಂತ ಹೆಚ್ಚು ತೆಲುಗಿನಲ್ಲಿ ಹೆಚ್ಚು ಆ್ಯಕ್ಟಿವ್ ಇದ್ದಾರೆ ಪವಿತ್ರಾ ಲೋಕೇಶ್. ನಟ ಸುಚೇಂದ್ರ ಪ್ರಸಾದ್ ಅವರ ಪತ್ನಿಯಾಗಿದ್ದ ಪವಿತ್ರಾ ಲೋಕೇಶ್ ಅವರಿಂದ ದೂರವಾಗಿದ್ದರು. ಆದರೆ ಇದೀಗ ಮತ್ತೊಂದು ಮದುವೆಯಾಗಲಿದ್ದಾರೆ ಎಂದು ತೆಲುಗು ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ.
2/ 8
ತೆಲುಗಿನ ಖ್ಯಾತ ನಟ ವಿಜಯ ನಿರ್ಮಲಾ ಅವರ ಪುತ್ರ ಹಿರಿಯ ನಟ ನರೇಶ್ ಜೊತೆ ಪವಿತ್ರಾ ಲೋಕೇಶ್ ಮದುವೆಯಾಗಿದ್ದಾರೆ ಎನ್ನಲಾಗಿದೆ.
3/ 8
ಹಿರಿಯ ನಟ ನರೇಶ್ ಈಗಾಗಲೇ ಮೂರು ಮದುವೆಯಾಗಿದ್ದಾರೆ. ಇದೀಗ ಪವಿತ್ರಾ ಲೋಕೇಶ್ ಜೊತೆ ನಾಲ್ಕನೇ ಮದುವೆಗೆ ಸಿದ್ಧರಾಗಿದ್ದಾರೆ ಎಂದು ಹೇಳಲಾಗಿದೆ.
4/ 8
ಕೆಲವು ಮಾಧ್ಯಮಗಳಲ್ಲಿ ಈಗಾಗಲೇ ಇಬ್ಬರೂ ಮದುವೆಯಾಗಿದ್ದಾರೆ ಎಂದೂ ಹೇಳಲಾಗುತ್ತಿದೆ. ನರೇಶ್ ಅವರು ಪ್ರಸಿದ್ಧ ನಟ ಮಹೇಶ್ ಬಾಬುಗೆ ಸೋದರ ಸಂಬಂಧಿಯಾಗಬೇಕು.
5/ 8
ಪವಿತ್ರಾ ಲೋಕೇಶ್ ಮತ್ತು ನರೇಶ್ ಇಬ್ಬರು ಒಟ್ಟಿಗೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.
6/ 8
ಆದರೆ, ಕೆಲ ದಿನಗಳಿಂದ ಇವರಿಬ್ಬರು ಪ್ರೀತಿಸುತ್ತಿದ್ದು, ಲಿವ್ ಇನ್ ರಿಲೇಶನ್ ಶಿಪ್ ಮುಂದುವರೆಸುತ್ತಿದ್ದಾರೆ ಎಂಬ ಮಾತುಗಳು ಟಾಲಿವುಡ್ ನಲ್ಲಿ ಕೇಳಿ ಬರುತ್ತಿವೆ.
7/ 8
ಇದೀಗ ಪವಿತ್ರಾ ಲೊಕೇಶ್ ಮತ್ತು ನರೇಶ್ ಇಬ್ಬರೂ ಮದುವೆಯಾಗಿದ್ದಾರೆ ಎಂದು ಸಹ ತೆಲುಗು ಮಾಧ್ಯಮಗಳು ವರದಿ ಮಾಡಿವೆ. ಆದರೆ ಈ ಕುರಿತು ಪವಿತ್ರಾ ಲೋಕೇಶ್ ಅಥವಾ ಪವಿತ್ರಾ ಇಬ್ಬರೂ ಅಧಿಕೃತ ಹೇಳಿಕೆ ನೀಡಲ್ಲ.
8/ 8
ಇದೀಗ ಪವಿತ್ರಾ ಲೋಕೇಶ್ ಮತ್ತು ನರೇಶ್ ಇಬ್ಬರೂ ಸ್ವಾಮೀಜಿಯೋರ್ವರ ಆಶೀರ್ವಾದವನ್ನೂ ಪಡೆದಿದ್ದಾರೆ ಎನ್ನಲಾಗಿದ್ದಾರೆ. ಆದರೆ ಈವರೆಗೂ ಮದುವೆ ಬಗ್ಗೆ ಪವಿತ್ರಾ ಲೋಕೇಶ್ ಮತ್ತು ನರೇಶ್ ಇಬ್ಬರೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.