ದಕ್ಷಿಣ ಚಿತ್ರರಂಗದ ಸ್ಟಾರ್ ನಟಿ ಪ್ರಣೀತಾ ಸುಭಾಷ್ ಅವರು ತಮ್ಮ ಮುಂದಿನ ಚಿತ್ರದ ಬಗ್ಗೆ ಅಭಿಮಾನಿಗಳ ಜೊತೆ ಹೇಳಿಕೊಂಡಿದ್ದಾರೆ. ತಾವು ಯಾವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎಂದು ಪೋಸ್ಟ್ ಹಾಕಿಕೊಂಡಿದ್ದಾರೆ. ತಾಯ್ತನದ ನಂತರ ಮೊದಲ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
2/ 8
ಮಲಯಾಳಂ ಸೂಪರ್ ಸ್ಟಾರ್ ದಿಲೀಪ್ ಸರ್ ಅವರ ಡಿ 148 ನೇ ಸಿನಿಮಾದಲ್ಲಿ ನಾನು ನಟಿಸುತ್ತಿದ್ದೇನೆ ಎಂದು ಹೇಳಲು ತುಂಬಾ ಖುಷಿ ಆಗ್ತಾ ಇದೆ. ನಿಮ್ಮೆಲ್ಲರ ಪ್ರೀತಿ ಮತ್ತು ಆಶೀರ್ವಾದ ಬೇಕು ಎಂದು ತಮ್ಮ ಪೋಸ್ಟ್ ಗೆ ಪ್ರಣೀತಾ ಬರೆದುಕೊಂಡಿದ್ದಾರೆ.
3/ 8
ಮಾಲಿವುಡ್ ನಟ ದಿಲೀಪ್ ಅವರ ಮುಂದಿನ ಚಿತ್ರ ನೈಜ ಘಟನೆಗಳನ್ನು ಆಧರಿಸಿ ನಿರ್ದೇಶನ ಮಾಡಲಾಗುತ್ತಿದೆ ಸದ್ಯಕ್ಕೆ ಸಿನಿಮಾಗೆ ಡಿ 148 ಎಂದು ಹೆಸರಿಡಲಾಗಿದೆ.
4/ 8
ಡಿ 148 ಸಿನಿಮಾವನ್ನು ರತೀಶ್ ರಘುನಂದನ್ ಅವರು ಬರೆದು ನಿರ್ದೇಶಿಸುತ್ತಿದ್ದಾರೆ. ಚಿತ್ರದಲ್ಲಿ ಪ್ರಣೀತಾ, ನೀತಾ ಪಿಳ್ಳೈ ಸೇರಿದಂತೆ ಇತರ ಪ್ರಮುಖ ಪಾತ್ರಗಳು ಇರಲಿವೆ.
5/ 8
ಈ ಚಿತ್ರವನ್ನು ಸೂಪರ್ ಗುಡ್ ಫಿಲ್ಮ್ಸ್ ಮತ್ತು IFAAR ಮೀಡಿಯಾ ನಿರ್ಮಿಸುತ್ತಿದೆ. ಈ ಚಿತ್ರವು ನಿಜ ಜೀವನದ ಘಟನೆಗಳನ್ನು ಆಧರಿಸಿದೆ. ಈ ಪ್ರೊಡಕ್ಷನ್ ಹೌಸ್‍ನೊಂದಿಗೆ ಕೆಲಸ ಮಾಡಲು ಉತ್ಸುಕನಾಗಿದ್ದೇನೆ ಎಂದು ದಿಲೀಪ್ ಅವರು ಹೇಳಿದ್ದಾರೆ.
6/ 8
2010ರಿಂದಲೂ ಪ್ರಣಿತಾ ಸುಭಾಷ್ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಕನ್ನಡದ ಪೊರ್ಕಿ ಚಿತ್ರದ ಮೂಲಕ ಅವರು ಸಿನಿಮಾ ಲೋಕಕ್ಕೆ ಕಾಲಿಟ್ಟಿದ್ದಾರೆ. ಈಗ ಬಹುಭಾಷಾ ನಟಿಯಾಗಿ ಹೆಸರು ಮಾಡಿದ್ದಾರೆ. ಬಾಲಿವುಡ್‍ನಲ್ಲಿ ಸಹ ಅಭಿನಯಿಸಿದ್ದಾರೆ.
7/ 8
ಮಾತೃಭಾಷೆ ಕನ್ನಡದ ಬಗ್ಗೆ ಪ್ರಣೀತಾ ಅವರಿಗೆ ಅಪಾರ ಗೌರವವಿದೆ. ಅದಕ್ಕಾಗಿಯೇ ಅವರು ಹೆಚ್ಚಾಗಿ ಕನ್ನಡ ಸಿನಿಮಾಗಳನ್ನು ಮಾಡಲು ಇಷ್ಟಪಡುತ್ತಾರೆ. ಆದರೆ, ತೆಲುಗಿನಲ್ಲಿ ಹೆಚ್ಚು ಫೇಮಸ್ ಆಗಿದ್ದಾರೆ.
8/ 8
ಪ್ರಣೀತಾ ಅವರ ಮುಂದಿನ ಸಿನಿಮಾ ಡಿ 148 ನೋಡಲು ಅಭಿಮಾನಿಗಳು ಕಾಯ್ತಾ ಇದ್ದಾರೆ. ತಮ್ಮ ನೆಚ್ಚಿನ ನಟಿಗೆ ಆಲ್ ದಿ ಬೆಸ್ಟ್ ಹೇಳಿದ್ದಾರೆ.
First published:
18
Pranitha Subhash: ಮಗುವಾದ ಬಳಿಕ ಮೊದಲ ಸಿನಿಮಾ, ಮಲಯಾಳಂ ಸೂಪರ್ ಸ್ಟಾರ್ ದಿಲೀಪ್ ಜೊತೆ ಪ್ರಣೀತಾ ನಟನೆ!