Prema: ಪ್ರೇಮಾರ ಎರಡನೇ ಮದುವೆ ಸುದ್ದಿ: ಸ್ಪಷ್ಟನೆ ಕೊಟ್ಟ ನಟಿ..!

ಕನ್ನಡ, ತೆಲುಗು ಹಾಗೂ ಮಲಯಾಳಂನಲ್ಲಿ ಹಿಟ್​ ಸಿನಿಮಾಗಳನ್ನು ನೀಡಿರುವ ನಟಿ ಪ್ರೇಮಾ ಅವರ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದ ಸುದ್ದಿಯೊಂದು ಹರಿದಾಡುತ್ತಿದೆ. ಈ ಕುರಿತಾಗಿ ನಟಿ ಪ್ರೇಮಾ ಸಾಮಾಜಿಕ ಜಾಲತಾಣದ ಮೂಲಕ ಈಗ ಸ್ಪಷ್ಟನೆ ನೀಡಿದ್ದಾರೆ. (ಚಿತ್ರಗಳು ಕೃಪೆ: ಪ್ರೇಮಾ ಇನ್​ಸ್ಟಾಗ್ರಾಂ ಖಾತೆ)

First published: