ಬಾಡಿ ಶೇಮಿಂಗ್ ಎನ್ನುವುದು ಸಾಮಾನ್ಯ ಜನರಷ್ಟೇ ಅಲ್ಲ, ದೊಡ್ಡ ದೊಡ್ಡ ಸ್ಟಾರ್ ಸೆಲೆಬ್ರಿಟಿಗಳನ್ನೇ ಬಿಟ್ಟಿಲ್ಲ. ಅವರೂ ಬಹಳಷ್ಟು ಸಂದರ್ಭಗಳಲ್ಲಿ ಬಾಡಿ ಶೇಮಿಂಗ್ ಎದುರಿಸುತ್ತಲೇ ಬಂದಿದ್ದಾರೆ.
2/ 8
ಈ ನೋವು ಬಾಲಿವುಡ್, ಹಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ಅವರನ್ನು ಕೂಡಾ ಬಿಟ್ಟಿಲ್ಲ. ಅವರು ಕೂಡಾ ತಾವು ಬಾಡಿ ಶೇಮಿಂಗ್ ಎದುರಿಸಿದ ಬಗ್ಗೆ ಹಲವು ಸಂದರ್ಭಗಳಲ್ಲಿ ಮಾತನಾಡಿದ್ದಾರೆ.
3/ 8
ದಕ್ಷಿಣ ಏಷ್ಯಾಗೆ ಸಂಬಂಧಿಸಿ ನಡೆದ ಸಭೆಯಲ್ಲಿ ಪ್ರಿಯಾಂಕಾ ಭಾಗಿಯಾಗಿದ್ದರು. ಸಿನಿಮಾದಲ್ಲಿ ಮಹಿಳೆಯರ ವಿಚಾರದ ಕುರಿತು ಚರ್ಚೆ ನಡೆದಿದೆ. ಈ ವೇಳೆ ಪ್ರಿಯಾಂಕಾ ಚೋಪ್ರಾ ಅವರು ಮಾತನಾಡಿದ್ದಾರೆ.
4/ 8
ನಟಿ ಪ್ರಿಯಾಂಕಾ ಚೋಪ್ರಾ ಅವರು ಸದ್ಯ ಹಾಲಿವುಡ್ನಲ್ಲಿ ಬ್ಯುಸಿಯಾಗಿದ್ದಾರೆ. ಗಾಯಕ ನಿಕ್ ಜೋನಸ್ ಮದುವೆ ಆದ ಬಳಿಕ ಅವರು ಅಮೆರಿಕದಲ್ಲಿಯೇ ಇದ್ದಾರೆ. ಮಗಳು ಮಾಲ್ತಿ ಮೇರಿ ಜೋನಸ್ ಜೊತೆ ಖುಷಿಯಾಗಿದ್ದಾರೆ.
5/ 8
ಈಗ ದೊಡ್ಡ ಸೆಲೆಬ್ರಿಟಿ ಎನಿಸಿಕೊಂಡರೂ ಆರಂಭದಲ್ಲಿ ಹಾಗಿರಲಿಲ್ಲ. ತಾನು ಬಹಳಷ್ಟು ಸಂದರ್ಭಗಳಲ್ಲಿ ನೋವು, ಅವಮಾನ ಅನುಭವಿಸಿದ್ದೆ ಎಂದು ಅವರು ನೆನಪಿಸಿಕೊಂಡಿದ್ದಾರೆ.
6/ 8
ನನ್ನನ್ನು ಅನೇಕರು ಬ್ಲ್ಯಾಕ್ ಕ್ಯಾಟ್ (ಕರಿ ಬೆಕ್ಕು) ಎಂದು ಕರೆಯುತ್ತಿದ್ದರು. ನನ್ನ ಚರ್ಮದ ಬಣ್ಣವನ್ನು ಟೀಕಿಸುತ್ತಿದ್ದರು. ಬಣ್ಣದ ಬಗೆಗಿನ ಗೀಳು ಭಾರತಕ್ಕೆ ಬಂದಿದ್ದು ಬ್ರಿಟಿಷರಿಂದ. ಅವರು ಬಿಟ್ಟು ಹೋದರೂ ಬಣ್ಣದ ಗೀಳು ಕಡಿಮೆ ಆಗಿಲ್ಲ ಎಂದಿದ್ದಾರೆ.
7/ 8
ಮೈಬಣ್ಣದ ಆಧಾರದಮೇಲೆ ಗುಣಮಟ್ಟವನ್ನು ಅಳೆಯಬಾರದು. ಇದು ಬದಲಾಗಬೇಕು ಎಂದು ಅವರು ವೇದಿಕೆಯಲ್ಲಿ ಹೇಳಿದ್ದಾರೆ.
8/ 8
ನಾನು ಅಷ್ಟು ಸುಂದರವಾಗಿಲ್ಲ ಎಂದು ನನಗೆ ಅನಿಸುತ್ತಿತ್ತು. ನಾನು ತುಂಬಾ ಕಷ್ಟಪಟ್ಟು ಕೆಲಸ ಮಾಡಬೇಕೆಂದು ನಂಬಿದವಳು ಎಂದಿದ್ದಾರೆ. ನಟಿ ಆರಂಭದ ದಿನಗಳಲ್ಲಿ ಅನುಭವಿಸಿದ ಬಾಡಿ ಶೇಮಿಂಗ್ ಅನ್ನು ಹೇಳಿಕೊಂಡಿದ್ದಾರೆ.
First published:
18
Priyanka Chopra: ನನ್ನನ್ನು ಕರಿಬೆಕ್ಕು ಎನ್ನುತ್ತಿದ್ದರು! ದೇಸಿ ಗರ್ಲ್ ನೋವಿನ ಮಾತು