Radhika Pandit: ಮಕ್ಕಳ ಜೊತೆ ಗಣಪತಿ ಹಬ್ಬ ಆಚರಿಸಿದ ರಾಧಿಕಾ ಪಂಡಿತ್; ಐರಾ, ಯಥರ್ವ್ ಫುಲ್ ಬ್ಯುಸಿ!

ಕೆಜಿಎಫ್ ಬಳಿಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿರೋ ರಾಕಿಂಗ್ ಸ್ಟಾರ್ ಯಶ್ ಮನೆ ಮನೆಯಲ್ಲಿ ಗಣೇಶ ಚತುರ್ಥಿಯನ್ನು ಅದ್ಧೂರಿಯಾಗಿ ಆಚರಿಸಲಾಗಿದೆ. ರಾಧಿಕ ಪಂಡಿತ್ ತಮ್ಮ ಮನೆಯ ಗಣಪತಿ ಹಬ್ಬದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

  • News18
  • |
First published: