Radhika Pandit: ಅಂದು-ಇಂದು, ಹೇಗಿದ್ದಾರೆ ನಮ್ಮ ರಾಧಿಕಾ ಪಂಡಿತ್!? ಮಕ್ಕಳ ಜೊತೆಗಿನ ಫೋಟೋ ಹಂಚಿಕೊಂಡ ನಟಿ
ರಾಕಿಂಗ್ ಸ್ಟಾರ್ ಯಶ್ ಅವರನ್ನು ಮದುವೆಯಾದ ಬಳಿಕ ನಟಿ ರಾಧಿಕಾ ಪಂಡಿತ್ ಹಚ್ಚೇನು ಸಿನಿಮಾ ಮಾಡಿಲ್ಲ. ಮಕ್ಕಳ ಲಾಲನೆ, ಪಾಲನೆಯಲ್ಲೇ ಬ್ಯುಸಿಯಾಗಿದ್ದಾರೆ. ಚಂದನವನದ ಚೆಲುವೆ ಇದೀಗ ಮಕ್ಕಳ ಜೊತೆಗಿನ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ ಪತ್ನಿ ರಾಧಿಕಾ ಪಂಡಿತ್ ಮಕ್ಕಳ ಜೊತೆಗೆ ರಜೆ ದಿನಗಳನ್ನು ಎಂಜಾಯ್ ಮಾಡುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಮಗ ಹಾಗೂ ಮಗಳ ಜೊತೆಗಿನ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
2/ 8
ಬಹುದಿನಗಳ ಕಾಲ ಚಂದನವನದಲ್ಲಿ ಮಿಂಚಿದ ಚೆಲುವೆ ರಾಧಿಕಾ ಪಂಡಿತ್, ನಟ ಯಶ್ ಅವರನ್ನು ಮದುವೆಯಾದ ಬಳಿಕ ಹೆಚ್ಚು ಸಿನಿಮಾ ಮಾಡಿಲ್ಲ. ಇದೀಗ ಮಕ್ಕಳ ಜೊತೆ ಬ್ಯುಸಿ ಆಗಿದ್ದಾರೆ. ಮೊದಲು, ನಂತರ ಎಂದು ಟೈಟಲ್ ಕೊಟ್ಟು ಮಕ್ಕಳ ಜೊತೆಗಿನ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
3/ 8
ಮನೆ, ಸಂಸಾರ ಎಂದು ಮಕ್ಕಳ ಜೊತೆ ಫುಲ್ ಟೈಮ್ ಬ್ಯುಸಿಯಾಗಿರುವ ರಾಧಿಕಾ ಪಂಡಿತ್, ಸೋಶಿಯಲ್ ಮೀಡಿಯಾದಲ್ಲಿ ಫುಲ್ ಆ್ಯಕ್ಟೀವ್ ಆಗಿದ್ದಾರೆ. ಮಕ್ಕಳ ಜೊತೆಗಿನ ಫೋಟೋಗಳು ಹಂಚಿಕೊಳ್ತಾ ಅಭಿಮಾನಿಗಳಿಗೆ ಹತ್ತಿರವಾಗಿದ್ದಾರೆ.
4/ 8
ಅಪಾರ ಅಭಿಮಾನಿ ಬಳಗ ಹೊಂದಿರುವ ರಾಧಿಕಾ ಪಂಡಿತ್ ಅವರನ್ನು ಮತ್ತೆ ತೆರೆ ಮೇಲೆ ನೋಡಲು ಫ್ಯಾನ್ಸ್ ಕಾತುರದಿಂದ ಕಾಯ್ತಿದ್ದಾರೆ. ರಾಧಿಕಾ ಪಂಡಿತ್ ಮತ್ತೆ ಬಣ್ಣ ಹಚ್ಚಲಿದ್ದಾರೆ ಎನ್ನುವ ಸುದ್ದಿ ಕೂಡ ಹರಿದಾಡುತ್ತಿದೆ.
5/ 8
ಮೊಗ್ಗಿನ ಮನಸ್ಸು ಚಿತ್ರದ ಮೂಲಕ ನಾಯಕಿಯಾಗಿ ಕನ್ನಡ ಸಿನಿಮಾ ಇಂಡಸ್ಟ್ರಿಗೆ ನಟಿ ರಾಧಿಕಾ ಪಂಡಿತ್ ಎಂಟ್ರಿ ಕೊಟ್ಟಿದ್ದು, ಅನೇಕ ಸಿನಿಮಾಗಳಲ್ಲಿ ನಟಿ ಸೈ ಎನಿಸಿಕೊಂಡಿದ್ದಾರೆ.
6/ 8
2012 ರಲ್ಲಿ ಬಿಡುಗಡೆಯಾದ ಯೋಗರಾಜ್ ಭಟ್ ನಿರ್ದೇಶನ ಡ್ರಾಮಾ ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್ ಜೊತೆ ರಾಧಿಕಾ ಪಂಡಿತ್ ನಟಿಸಿದ್ರು. ಬಳಿಕ ಬಂದ ಮಿಸ್ಟರ್ ಅ೦ಡ್ ಮಿಸ್ಸಸ್ ರಾಮಾಚಾರಿ ಸಿನಿಮಾ ಯಶ್ ಹಾಗೂ ರಾಧಿಕಾಗೆ ಸೂಪರ್ ಸಕ್ಸಸ್ ತಂದುಕೊಟ್ಟಿದೆ.
7/ 8
ನಟ ಯಶ್ ಅವರನ್ನು ಪ್ರೀತಿಸುತ್ತಿದ್ದ ರಾಧಿಕಾ ಪಂಡಿತ್, 2016 ಡಿಸೆಂಬರ್ 9ರಂದು ಗೋವಾದಲ್ಲಿ ಮದುವೆಯಾದ್ರು. ಈ ಜೋಡಿಗೆ ಐರಾ ಹಾಗೂ ಯಥರ್ವ್ ಎಂಬ ಇಬ್ಬರು ಮುದ್ದಾದ ಮಕ್ಕಳಿದ್ದಾರೆ.
8/ 8
ರಾಧಿಕಾ ಪಂಡಿತ್ ಮಕ್ಕಳಾದ ಐರಾ ಹಾಗೂ ಯಥರ್ವ್ ಜೊತೆ ಸಾರ್ವಜನಿಕವಾಗಿ ಹೆಚ್ಚಾಗಿ ಕಾಣಿಸಿಕೊಳ್ತಾರೆ. ಮಕ್ಕಳೊಂದಿಗಿನ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ತಾರೆ.
First published:
18