Radhika Pandit: ರಾಕಿಂಗ್ ಮಕ್ಕಳ ಜೊತೆ ಸ್ಯಾಂಡಲ್‌ವುಡ್ ಸಿಂಡ್ರೆಲ್ಲಾ ಬ್ಯುಸಿ! ಕ್ಯೂಟ್ ಫೋಟೋಸ್ ಶೇರ್ ಮಾಡಿದ ರಾಧಿಕಾ ಪಂಡಿತ್

Rocking Star Yash: ರಾಧಿಕಾ ಪಂಡಿತ್ ಸದ್ಯ ಮಕ್ಕಳ ಲಾಲನೆ ಪಾಲನೆಯಲ್ಲಿ ಬ್ಯುಸಿ ಇದ್ದಾರೆ. ಆಗಾಗ ಮಕ್ಕಳ ಫೋಟೋವನ್ನು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಾರೆ. ಇದೀಗ ಮತ್ತೊಂದಿಷ್ಟು ಮುದ್ದಾದ ಫೋಟೋಗಳನ್ನು ಅವರು ಹಂಚಿಕೊಂಡಿದ್ದು, ಹೇಗಿದೆ ನೋಡಿ.

First published: