Radhika Apte: ರಾಧಿಕಾ ಬೋಲ್ಡ್ ಪಾತ್ರಗಳಲ್ಲಿ ಅಭಿನಯಿಸಲು ಇದೇ ಕಾರಣವಂತೆ..!
Radhika Apte: ನಟಿ ರಾಧಿಕಾ ಆಪ್ಟೆ ಬಹು ಭಾಷಾ ನಟಿ, ಹಿಂದಿ, ತೆಲುಗು ಹಾಗೂ ತಮಿಳಿನಲ್ಲಿ ಸ್ಟಾರ್ ನಟರೊಂದಿಗೆ ಈಗಾಗಲೇ ಹಲವಾರು ಸಿನಿಮಾಗಳಲ್ಲಿ ನಟಿಸಿರುವ ನಟಿ ರಾಧಿಕಾ ಆಪ್ಟೆ. ಪ್ರಯೋಗಾತ್ಮಕ ಸಿನಿಮಾಗಳ ಜತೆಗೆ ವಯಸ್ಕ ಸಿನಿಮಾಗಳಲ್ಲೂ ಅಭಿನಯಿಸಿದ್ದಾರೆ. ಇದೇ ಮೊದಲ ಬಾರಿಗೆ ರಾಧಿಕಾ ಬೋಲ್ಡ್ ಪಾತ್ರಗಳಲ್ಲಿ ಅಭಿನಯಿಸೋಕೆ ಕಾರಣ ಏನು ಎಂದು ಬಹಿರಂಗಪಡಿಸಿದ್ದಾರೆ. (ಚಿತ್ರಗಳು ಕೃಪೆ: ರಾಧಿಕಾ ಆಪ್ಟೆ ಇನ್ಸ್ಟಾಗ್ರಾಂ ಖಾತೆ)