Ragini Dwivedi: ಲೆಜೆಂಡ್​ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದ ರಾಗಿಣಿ ದ್ವಿವೇದಿ

ನಟಿ ರಾಗಿಣಿ ದ್ವಿವೇದಿ ಅವರಿಗೆ 2021ರ ಲೆಜೆಂಡ್​ ದಾದಾ ಸಾಹೇಬ್​ ಪ್ರಶಸ್ತಿ ಲಭಿಸಿದೆ. ಈ ಖುಷಿಯ ವಿಷಯವನ್ನು ರಾಗಿಣಿ ದ್ವಿವೇದಿ ಅವರು ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. (ಚಿತ್ರಗಳು ಕೃಪೆ: ರಾಗಿಣಿ ದ್ವಿವೇದಿ ಇನ್​ಸ್ಟಾಗ್ರಾಂ ಖಾತೆ)

First published: