ರಂಜನಿ ರಾಘವನ್ ಅವರು ಸಿನಿಮಾ ಮಾಡ್ತಾ ಇದ್ದು, ಸತ್ಯಂ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದೊಂದು ಭೂತಾರಾಧನೆಯ ಕಥೆಯುಳ್ಳ ಸಿನಿಮಾವಾಗಿದೆ. ಭುವಿ ಅಲಿಯಾಸ್ ರಂಜನಿ ರಾಘವನ್ ನಟಿ ಮಾತ್ರ ಅಲ್ಲ, ಒಳ್ಳೆಯ ಬರಹಗಾರ್ತಿ ಕೂಡ ಹೌದು. 'ಕತೆ ಡಬ್ಬಿ', 'ಸ್ವೈಪ್ ರೈಟ್' ಪುಸ್ತಕಗಳನ್ನು ಬರೆದಿದ್ದಾರೆ. ಇನ್ನೂ ಹಲವು ಪುಸ್ತಕಗಳನ್ನು ಬರೆಯುವ ಯೋಚನೆಯಲ್ಲಿದ್ದಾರೆ.