Rashmika Mandanna: ಬ್ಯಾಕ್ ಟು ಬ್ಯಾಕ್ ಬಾಲಿವುಡ್ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಬ್ಯುಸಿ, ಸ್ಟಾರ್ ನಟನ ಜೊತೆ ಮತ್ತೊಂದು ಚಿತ್ರ
Rashmika Mandanna : ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಮುಟ್ಟಿದ್ದೆಲ್ಲಾ ಚಿನ್ನವಾಗ್ತಿದೆ. ಸಾಲು ಸಾಲು ಸಿನಿಮಾ ಆಫರ್ಗಳು ಶ್ರೀವಲ್ಲಿ ಕೈ ಸೇರಿದೆ. ಫುಲ್ ಬ್ಯುಸಿ ಆಗಿರೋ ಸ್ಟಾರ್ ನಟಿ ರಶ್ಮಿಕಾ ಮಂದಣ್ಣ ಮತ್ತೊಂದು ಬಾಲಿವುಡ್ ಸಿನಿಮಾ ಒಪ್ಪಿಕೊಂಡಿದ್ದಾರಂತೆ
ರಶ್ಮಿಕಾ ಮಂದಣ್ಣ ಈಗಾಗಲೇ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ತೆಲುಗಿನಲ್ಲಿ ಹಿಟ್ ಸಿನಿಮಾಗಳೊಂದಿಗೆ ರಶ್ಮಿಕಾ ಮಂದಣ್ಣ ಬಾಲಿವುಡ್ಗೆ ಹಾರಿದ್ರು. ಇದೀಗ ಟಾಲಿವುಡ್, ಬಾಲಿವುಡ್ನಲ್ಲಿ ಸಖತ್ ಬ್ಯುಸಿ ನಟಿಯಾಗಿದ್ದಾರೆ.
2/ 8
ಅಲ್ಲು ಅರ್ಜುನ್ ಜೊತೆ ಪುಷ್ಪ ದಿ ರೂಲ್ ಹಾಗೂ ರೇನ್ಬೋ ಸಿನಿಮಾ ಶೂಟಿಂಗ್ನಲ್ಲಿ ರಶ್ಮಿಕಾ ಭಾಗಿಯಾಗಿದ್ದಾರೆ. ಇತ್ತೀಚೆಗೆ ವಾರಿಸು ಚಿತ್ರದ ಮೂಲಕ ಮತ್ತೊಂದು ಬಂಪರ್ ಹಿಟ್ ಪಡೆದುಕೊಂಡ ರಶ್ಮಿಕಾ ಮಂದಣ್ಣ ಅವರಿಗೆ ಮತ್ತೊಂದು ದೊಡ್ಡ ಅವಕಾಶ ಸಿಕ್ಕಿದೆ. (ಫೋಟೋ: Instagram)
3/ 8
ರಶ್ಮಿಕಾ ಮಂದಣ್ಣಗೆ ಹಿಂದಿ ಹಾಗೂ ತೆಲುಗಿನಲ್ಲಿ ಸಾಲು ಸಾಲು ಆಫರ್ಗಳು ಬರುತ್ತಿವೆ. ಅದರ ಭಾಗವಾಗಿ ಈಗಾಗಲೇ ಅನಿಮಲ್, ಮಿಷನ್ ಮಜ್ನು, ಗುಡ್ ಬೈ ಸಿನಿಮಾಗಳಲ್ಲಿ ರಶ್ಮಿಕಾ ನಟಿಸಿದ್ದಾರೆ. ಇವುಗಳ ಜೊತೆಗೆ ಮತ್ತೊಂದು ಬಿಗ್ ಸಿನಿಮಾದಲ್ಲಿ ರಶ್ಮಿಕಾಗೆ ಅವಕಾಶ ಸಿಕ್ಕಿದೆಯಂತೆ.
4/ 8
ಶ್ರೀವಲ್ಲಿ ಇದೀಗ ಮತ್ತೊಂದು ಬಾಲಿವುಡ್ನ ಮತ್ತೊಂದು ಸಿನಿಮಾಗೆ ಸಹಿ ಹಾಕಲಿದ್ದಾರಂತೆ. ಈ ಚಿತ್ರದಲ್ಲಿ ವಿಕ್ಕಿ ಕೌಶಲ್ಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ ನಟಿಸಲಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಸುದ್ದಿ ಹರಿದಾಡುತ್ತಿದೆ. (ಫೋಟೋ: Instagram)
5/ 8
ರಶ್ಮಿಕಾ ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದು ಶೀಘ್ರವೇ ಚಿತ್ರೀಕರಣ ಆರಂಭಿಸಲಿದ್ದಾರೆ. ರಶ್ಮಿಕಾ ಮಂದಣ್ಣ ಇದೀಗ ಶಾಹಿದ್ ಕಪೂರ್ಗೆ ಜೋಡಿಯಾಗಿ ನಟಿಸುತ್ತಿದ್ದಾರೆ. ಬ್ಯಾಕ್ ಟು ಬ್ಯಾಕ್ ಬಾಲಿವುಡ್ ಸಿನಿಮಾದಲ್ಲಿ ರಶ್ಮಿಕಾ ಬ್ಯುಸಿ ಆಗಿದ್ದಾರೆ.
6/ 8
ಶ್ರೀವಲ್ಲಿ ಐತಿಹಾಸಿಕ ಪ್ಯಾನ್-ಇಂಡಿಯಾ ಚಿತ್ರದಲ್ಲಿ ನಾಯಕಿಯಾಗಿ ಆಯ್ಕೆಯಾಗಿದ್ದಾರಂತೆ. ಈ ಚಿತ್ರದಲ್ಲಿ ವಿಕ್ಕಿ ಕೌಶಲ್ಗೆ ನಾಯಕಿಯಾಗಿ ರಶ್ಮಿಕಾ ನಟಿಸಲಿದ್ದಾರೆ ಎನ್ನು ಸುದ್ದಿ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಚವಾ ಚಿತ್ರದಲ್ಲಿ ಲಕ್ಷ್ಮಣ್ ಉಟೇಕರ್ ನಿರ್ದೇಶಿಸಲಿದ್ದಾರೆ.
7/ 8
ರಶ್ಮಿಕಾ ಮಂದಣ್ಣ ಅವರ ಸಂಭಾವನೆಯ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಒಂದು ಚಿತ್ರಕ್ಕೆ ರಶ್ಮಿಕಾ 4 ಕೋಟಿ ಸಂಭಾವನೆ ತೆಗೆದುಕೊಳ್ಳುತ್ತಿದ್ದಾರಂತೆ. ಇನ್ನು ರಶ್ಮಿಕಾ ಅವರ ಆಸ್ತಿ ಮೌಲ್ಯ 64 ಕೋಟಿ ಇದೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿದೆ.
8/ 8
ಮಾಸಿಕ ಆದಾಯ 60 ಲಕ್ಷ ಮತ್ತು ವಾರ್ಷಿಕ ಆದಾಯ 8 ಕೋಟಿ ಇದೆ ಎಂದು ಸೆಲೆಬ್ರಿಟಿಗಳ ಆಸ್ತಿ ವಿವರ ನೀಡುವ ವೆಬ್ಸೈಟ್ ತಿಳಿಸಿದೆ. ನ್ಯಾಷನಕ್ ಕ್ರಶ್ ರಶ್ಮಿಕಾ ಮಂದಣ್ಣ ಆದಾಯ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಫೋಟೋ: ಟ್ವಿಟರ್
First published:
18