ಕನ್ನಡ ಚಿತ್ರರಂಗದಿಂದ ಸಿನಿಮಾ ಜೀವನ ಪ್ರಾರಂಭಿಸಿದ್ದ ರಶ್ಮಿಕಾ ಮಂದಣ್ಣ ಅವರು ಈಗ ಎಲ್ಲಾ ಚಿತ್ರರಂಗದಲ್ಲೂ ಮಿಂಚುತ್ತಿದ್ದಾರೆ. ರಶ್ಮಿಕಾ ಮಂದಣ್ಣ ಚಿತ್ರರಂಗದಲ್ಲಿ ಸಾಕಷ್ಟು ಬ್ಯುಸಿ ಇದ್ದಾರೆ. ಸದ್ಯ ಪುಷ್ಪ 2, ಅನಿಮಲ್, ಹಾಗೂ ರೇನ್‍ಬೋ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಅವರ ಕಾಲ್ ಶೀಟ್ ಪಡೆಯಲು ದೊಡ್ಡ ದೊಡ್ಡ ನಿರ್ಮಾಣ ಸಂಸ್ಥೆಗಳು ಸಾಲು ನಿಂತಿವೆಯಂತೆ.