Rashmika Mandanna with Her Pet: ನಟಿ ರಶ್ಮಿಕಾ ಮಂದಣ್ಣ ಜೊತೆ ಮುದ್ದಾದ ನಾಯಿ ಮರಿಯ ತುಂಟಾಟ

rashmika mandanna latest photos: ಕಿರಿಕ್ ಪಾರ್ಟಿ ಸಿನಿಮಾ ಮೂಲಕ ಸಿನಿಮಾರಂಗಕ್ಕೆ ಬಂದ ಕೊಡಗಿನ ಬೆಡಗಿ ರಶ್ಮಿಕಾ ತೆಲುಗು-ತಮಿಳು ಸಿನಿಮಾಗಳ ಬಳಿಕ ಈಗ ಬಾಲಿವುಡ್ ಗೆ ಜಿಗಿದಿದ್ದಾರೆ. ಮಿಷನ್ ಮಜ್ನು ಸಿನಿಮಾದಲ್ಲಿ ನಟ ಸಿದ್ಧಾರ್ಥ್ ಮಲ್ಹೋತ್ರಾ, ಅಮಿತಾಬ್ ಬಚ್ಚನ್ ಅವರ ಜೊತೆ ನಟಿಸುತ್ತಿದ್ದಾರೆ. ಮತ್ತೆ ತಮ್ಮ ಫೋಟೋಗಳ ಮೂಲಕ ರಶ್ಮಿಕಾ ಸುದ್ದಿಯಲ್ಲಿದ್ದಾರೆ.

First published: