ನಟಿ ರಶ್ಮಿಕಾ ಮಂದಣ್ಣ ಸದ್ಯ ಬಹು ಬೇಡಿಕೆ ಇರುವ ನಟಿ. ತೆಲುಗು, ತಮಿಳು, ಹಿಂದಿ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ರಶ್ಮಿಕಾ ಮಂದಣ್ಣ ಅವರಿಗೆ ಕಾಲೇಜು ದಿನಗಳು ನೆನಪಾಗಿವೆ.
2/ 8
ಸ್ಯಾಂಡಲ್ವುಡ್ ಸಾನ್ವಿ, ತೆಲುಗಿನ ಶ್ರೀವಲ್ಲಿ ನಟಿ ರಶ್ಮಿಕಾ ಮಂದಣ್ಣ ಅವರು ಸದ್ಯ ಬಾಲಿವುಡ್ನಲ್ಲಿ ಮಿಂಚುತ್ತಿದ್ದಾರೆ. ಹಿಂದಿ ಚಿತ್ರರಂಗದ ದೊಡ್ಡ ದೊಡ್ಡ ಸ್ಟಾರ್ ಕಲಾವಿದರ ಜೊತೆ ಸಿನಿಮಾ ಮಾಡ್ತಾ ಇದ್ದಾರೆ.
3/ 8
ರಶ್ಮಿಕಾ ಮಂದಣ್ಣ ಅವರು ಸೆಲ್ಫಿಗಳನ್ನು ತೆಗೆದುಕೊಂಡಿದ್ದಾರೆ. ಆ ಫೋಟೋಗಳಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಜನ ಸೂಪರ್ ಎಂದಿದ್ದಾರೆ.
4/ 8
ರಶ್ಮಿಕಾ ಮಂದಣ್ಣ ಅವರು ಇತ್ತಿಚೇಗೆ ಸೆಲ್ಫಿಗಳನ್ನು ತೆಗೆದುಕೊಳ್ಳುವುದಿಲ್ವಂತೆ. ಈ ಸೆಲ್ಫಿಗಳು ನನ್ನ ಕಾಲೇಜು ದಿನಗಳನ್ನು ನೆನಪು ಮಾಡಿದೆ ಎಂದು ಪೋಸ್ಟ್ ಹಾಕಿಕೊಂಡಿದ್ದಾರೆ.
5/ 8
ಕನ್ನಡ ಚಿತ್ರರಂಗದಿಂದ ಸಿನಿಮಾ ಜೀವನ ಪ್ರಾರಂಭಿಸಿದ್ದ ರಶ್ಮಿಕಾ ಮಂದಣ್ಣ ಅವರು ಈಗ ಎಲ್ಲಾ ಚಿತ್ರರಂಗದಲ್ಲೂ ಮಿಂಚುತ್ತಿದ್ದಾರೆ. ಅವರ ಕಾಲ್ ಶೀಟ್ ಪಡೆಯಲು ದೊಡ್ಡ ದೊಡ್ಡ ನಿರ್ಮಾಣ ಸಂಸ್ಥೆಗಳು ಸಾಲು ನಿಂತಿವೆಯಂತೆ.
6/ 8
ರಶ್ಮಿಕಾ ಮಂದಣ್ಣ ಅವರು ಅಭಿಮಾನಿಗಳಿಗಾಗಿ ಆಗಾಗ ಫೋಟೋಗಳನ್ನು ಶೇರ್ ಮಾಡ್ತಾ ಇರ್ತಾರೆ. ಜನ ಸಹ ಅವುಗಳನ್ನು ಮೆಚ್ಚಿಕೊಳ್ತಾರೆ.
7/ 8
ರಶ್ಮಿಕಾ ಅವರು ಇತ್ತೀಚೆಗೆ ಸಂದರ್ಶನವೊಂದರಲ್ಲಿ ರಿಷಬ್ ಶೆಟ್ಟಿ ಮತ್ತು ರಕ್ಷಿತ್ ಶೆಟ್ಟಿಯನ್ನು ನೆನಪು ಮಾಡಿಕೊಂಡಿದ್ದರು. ನಾನು ಸಿನಿಮಾ ರಂಗಕ್ಕೆ ಬರಲು ಅವರೇ ಕಾರಣ ಎಂದು ಹೇಳಿದ್ದರು.
8/ 8
ನೆಗೆಟಿವ್ ಕಾಮೆಂಟ್ ಬಗ್ಗೆ ಸಹ ರಶ್ಮಿಕಾ ಮಂದಣ್ಣ ಅವರು ಬೇಸರ ವ್ಯಕ್ತಪಡಿಸಿದ್ದರು. ನನಗೆ ಕಾಮೆಂಟ್ ಮಾಡಲಿ, ಆದ್ರೆ ಕುಟುಂಬದ ಬಗ್ಗೆ ಕೆಟ್ಟದಾಗಿ ಮಾತನಾಡಿದ್ರೆ ಸಹಿಸಲ್ಲ ಎಂದು ಹೇಳಿದ್ದರು.