ಕುಟುಂಬದ ಜೊತೆ ತಮ್ಮ ಹುಟ್ಟುಹಬ್ಬವನ್ನು ಸಂಭ್ರಮಿಸಿದ ನಟಿ Roja

Happy Birthday Heroine MLA Roja: ಟಾಲಿವುಡ್​ನಲ್ಲಿ ನಾಯಕಿಯಾಗಿ ಮಿಂಚಿದ ನಂತರ ರಾಜಕೀಯಕ್ಕೆ ಕಾಲಿಟ್ಟು ಅಲ್ಲೂ ಸಹ ಯಶ್ಸ್ವಯಾಗಿ ಸೇವೆ ಸಲ್ಲಿಸುತ್ತಿರುವ ನಟಿ ರೋಜಾ ಅವರು 49 ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಕುಟುಂಬ ಹಾಗೂ ಆತ್ಮೀಯರ ಜೊತೆ ತಮ್ಮ ಹುಟ್ಟುಹಬ್ಬವನ್ನು ಸಂಭ್ರಮಿಸಿದ್ದಾರೆ. ಇಲ್ಲಿವೆ ನಟಿಯ ಹುಟ್ಟುಹಬ್ಬದ ಚಿತ್ರಗಳು. (ಚಿತ್ರಗಳು ಕೃಪೆ: ರೋಜಾ ಇನ್​ಸ್ಟಾಗ್ರಾಂ ಖಾತೆ)

First published: