Samantha: ವೆಬ್ ಸೀರಿಸ್​ಗಾಗಿ ಮಾರ್ಷಲ್ ಆರ್ಟ್ ಕಲಿಯುತ್ತಿದ್ದಾರೆ ಸಮಂತಾ!

ತಮಿಳು ಮತ್ತು ತೆಲುಗಿನಲ್ಲಿ ಭಾರೀ ಡಿಮ್ಯಾಂಡ್ ಇರೋ ನಾಯಕಿ ಸಮಂತಾ, ಇದೀಗ ಹಿಂದಿ ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ. ಫ್ಯಾಮಿಲಿಮ್ಯಾನ್ 2 ವೆಬ್ ಸಿರೀಸ್ ನಲ್ಲಿ ನಟಿಸುವ ಮೂಲಕ ಫೇಮಸ್ ಆಗಿದ್ರು.

First published: