Samyuktha Hegde: ಬಿಕಿನಿ ತೊಟ್ಟು ಫೋಟೋಗೆ ಪೋಸ್ ಕೊಟ್ಟ ಸಂಯುಕ್ತಾ ಹೆಗ್ಡೆ! ನಿನ್ನ ಬಳಿ ಬೇರೆ ಬಟ್ಟೆ ಇಲ್ವಾ ಅಂತಿದ್ದಾರೆ ನೆಟ್ಟಿಗರು
ಕಿರಿಕ್ ಪಾರ್ಟಿ (Kirik Party) ಮೂಲಕ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟ ಸಂಯುಕ್ತಾ ಹೆಗ್ಡೆ (Samyukta Hegde) ಕನ್ನಡದಲ್ಲಿ ಹೆಚ್ಚಿನ ಸಿನಿಮಾ ಮಾಡದಿದ್ರೂ ತನ್ನ ಕಿರಿಕ್ಗಳಿಂದಲೇ ಫೇಮಸ್ ಆಗಿದ್ದರು. ಇದೀಗ ಹೊಸ ಫೋಟೋಗಳನ್ನು ಅಪ್ಲೋಡ್ ಮಾಡಿದ್ದಾರೆ.
ಕಿರಿಕ್ ಪಾರ್ಟಿ ಸಿನಿಮಾದಲ್ಲಿ ಸಂಯುಕ್ತಾ ಹೆಗ್ಡೆ ಪ್ರಮುಖ ಪಾತ್ರದಲ್ಲಿ ಮಿಂಚಿದ್ರು. ಬಳಿಕ ಹಿಂದಿ ರಿಯಾಲಿಟಿ ಶೋನಲ್ಲಿ ಭಾಗವಹಿಸಿ ಮತ್ತಷ್ಟು ಜನಪ್ರಿಯತೆ ಪಡೆದಿದ್ದಾರೆ. ಕನ್ನಡದಲ್ಲಿ ಕೆಲ ಸಿನಿಮಾಗಳಲ್ಲಿ ನಟಿಸಿರುವ ಸಂಯುಕ್ತಾ ಹೆಗ್ಡೆ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿದ್ದಾರೆ.
2/ 8
ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿರುವ ಸಂಯುಕ್ತಾ ಹೆಗ್ಡೆ, ತಮ್ಮ ಸಿನಿಮಾ ಹಾಗೂ ವೈಯಕ್ತಿಕ ವಿಷಯಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ತಾರೆ. ಆಗಾಗ ಹೊಸ ಫೋಟೋಗಳನ್ನು ಕೂಡ ಹಂಚಿಕೊಳ್ತಾರೆ.
3/ 8
ಕನ್ನಡ, ತಮಿಳು ಹಾಗೂ ತೆಲುಗಿನಲ್ಲಿ ಸಿನಿಮಾಗಳನ್ನು ಮಾಡಿರುವ ಸಂಯುಕ್ತಾ ಸೋಶಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಫಾಲೋವರ್ಸ್ಗಳನ್ನು ಹೊಂದಿದ್ದಾರೆ.
4/ 8
ಬೆಂಗಳೂರಿನಲ್ಲಿ ಜನಿಸಿದ ಸಂಯುಕ್ತಾ ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟಿಯಾಗಿದ್ದಾರೆ. ನಟನೆ ಹಾಗೂ ಡ್ಯಾನ್ಸ್ ಮೇಲೆ ಆಸಕ್ತಿ ಬೆಳೆಸಿಕೊಂಡ ನಟಿ ಸಂಯುಕ್ತಾ ಹೆಗ್ಡೆ ಓದುವುದನ್ನು ಅರ್ಧಕ್ಕೆ ನಿಲ್ಲಿಸಿದ್ರು.
5/ 8
ಪದವಿ ಶಿಕಣವನ್ನು ಅರ್ಧಕ್ಕೆ ಬಿಟ್ಟ ಸಂಯುಕ್ತಾ 17ನೇ ವಯಸ್ಸಿನಲ್ಲಿಯೇ ಕಿರಿಕ್ ಪಾರ್ಟಿ ಚಿತ್ರದ ಅಡಿಷನ್ ನಲ್ಲಿ ಆಯ್ಕೆಯಾದರು. ಈ ಚಿತ್ರದಲ್ಲಿನ ಅಭಿನಯಕ್ಕೆ ವಿಮರ್ಶಕರಿಂದ ಪ್ರಶಂಸೆಗೆ ಪಾತ್ರರಾದರು.
6/ 8
ಮುಂದೆ ಈ ಚಿತ್ರದ ತೆಲುಗು ರೀಮೆಕ್ ನಲ್ಲಿಯೂ ಸಂಯುಕ್ತಾ ಹೆಗ್ಡೆ ನಟಿಸಿದರು. ಕಿರಿಕ್ ಪಾರ್ಟಿ ಸಿನಿಮಾ ಬಳಿಕ ಕೆಲ ಸಿನಿಮಾ ಆಫರ್ ನಟಿಯ ಕೈ ಸೇರಿತು. ಕೆಲವೆಡೆ ಕಿರಿಕ್ ಮಾಡಿಕೊಂಡು ಸಂಯುಕ್ತಾ ಭಾರೀ ಸುದ್ದಿಯಲ್ಲಿದ್ರು.
7/ 8
MTV ಯ ರೋಡಿಸ್ ಕಾರ್ಯಕ್ರಮದ 15ನೇ ಸಂಚಿಕೆಯಲ್ಲಿ ಭಾಗವಹಿಸಿದ ಸಂಯುಕ್ತಾ ಕನ್ನಡ ಬಿಗ್ ಬಾಸ್ 5ನೇ ಸಂಚಿಕೆಯಲ್ಲಿ ಅತಿಥಿಯಾಗಿ ಭಾಗವಹಿಸಿದ್ದರು. ನಂತರ 2017 ರಲ್ಲಿ ತೆರೆಕಂಡ `ಕಾಲೇಜ್ ಕುಮಾರ್' ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸಿದರು.
8/ 8
ಇತ್ತೀಚಿಗೆ ಮಾಲ್ಡೀವ್ಸ್ಗೆ ತೆರಳಿದ್ದ ಸಂಯುಕ್ತಾ ಹೆಗ್ಡೆ ಮೈಚಳಿ ಬಿಟ್ಟು ಕುಣಿದಿದ್ರು. ವಿಡಿಯೋ ಹಾಗೂ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ರು.
First published:
18