ಕನ್ನಡದ ಕಾಂತಾರ ಸಿನಿಮಾ ಸೂಪರ್ ಹಿಟ್ ಆದ ಬಳಿಕ ಕಾಂತಾರ ನಟಿಗೆ ಡಿಮ್ಯಾಂಡ್ ಹೆಚ್ಚಾಗಿದೆ. ನಟಿ ಸಪ್ತಮಿ ಗೌಡ ಇದೀಗ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಮದರ್ಸ್ ಡೇ ಪ್ರಯುಕ್ತ ಸಪ್ತಮಿ, ಅಮ್ಮನ ಜೊತೆಗಿನ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಇಂದು ವಿಶ್ವ ತಾಯಂದಿರ ದಿನವಾಗಿದ್ದು, ಅನೇಕ ಸೆಲೆಬ್ರೆಟಿಗಳು ಮದರ್ಸ್ ಡೇ ಸೆಲೆಬ್ರೇಟ್ ಮಾಡುತ್ತಿದ್ದಾರೆ. ನಟ-ನಟಿಯರು ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ನಟಿ ಸಪ್ತಮಿ ಗೌಡ ಕೂಡ ತಾಯಿಯೊಂದಿಗಿನ ಫೋಟೋಗಳನ್ನು ಶೇರ್ ಮಾಡಿದ್ದಾರೆ.
2/ 8
ಹ್ಯಾಪಿ ಮದರ್ಸ್ ಡೇ ಅಮ್ಮ ಎಂದು ತಮ್ಮ ತಾಯಿಯ ಜೊತೆ ತೆಗೆದ ಅನೇಕ ಬಾಲ್ಯದ ಫೋಟೋಗಳನ್ನು ನಟಿ ಸಪ್ತಮಿಗೌಡ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ. ಫೋಟೋಗಳನ್ನ ನೋಡಿದ ನೆಟ್ಟಿಗರು ಲೈಕ್ಗಳ ಸುರಿಮಳೆಗೈದಿದ್ದಾರೆ.
3/ 8
ನಾನು ಏನೇ ಆಗಿರಲಿ, ನಾನು ನಿಮಗೆ ಋಣಿಯಾಗಿದ್ದೇನೆ. ನನ್ನ ಉತ್ತಮ ಸ್ನೇಹಿತೆ, ನನ್ನ ಸಲಹೆಗಾರರು, ನನ್ನ ರಕ್ಷಕರು ಎಲ್ಲವೂ ಆಗಿರುವುದಕ್ಕೆ ತುಂಬಾ ಧನ್ಯವಾದಗಳು ಎಂದು ನಟಿ ಸಪ್ತಮಿ ಗೌಡ ಬರೆದುಕೊಂಡಿದ್ದಾರೆ.
4/ 8
ನಟಿ ಸಪ್ತಮಿ ಗೌಡ, ಬಾಲ್ಯದ ಫೋಟೋಗಳಲ್ಲಿ ತುಂಬಾ ಮುದ್ದಾಗಿ ಕಾಣುತ್ತಿದ್ದಾರೆ. ತಮ್ಮ ಜೊತೆಯಿರು ಕಾಂತಾರ ಚೆಲುವೆಯ ಫೋಟೋಗಳಿಗೆ ಸೋಶಿಯಲ್ ಮೀಡಿಯಾದಲ್ಲಿ ಲೈಕ್ಗಳ ಸುರಿಮಳೆಯಾಗ್ತಿದೆ.
5/ 8
ಕಾಂತಾರ ಚೆಲುವೆಯ ಬಾಲ್ಯದ ಫೋಟೋಗಳನ್ನು ನೋಡಿದ ಅಭಿಮಾನಿಗಳು ಅಮ್ಮನ ಪ್ರತಿರೂಪವೇ ಸಪ್ತಮಿ ಗೌಡ ಎಂದು ಕಮೆಂಟ್ ಮಾಡುತ್ತಿದ್ದಾರೆ. ಸಪ್ತಮಿ ಗೌಡ ಕೂಡ ತಾಯಿಯಂತೆ ಕಾಣುತ್ತಿದ್ದಾರೆ ಎಂದು ಅನೇಕರು ಕಮೆಂಟ್ ಮಾಡಿದ್ದಾರೆ.
6/ 8
ಕಾಂತಾರ ಬಳಿಕ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಆಗಿರುವ ಸಪ್ತಮಿ ಗೌಡ, ಸೋಶಿಯಲ್ ಮೀಡಿಯಾದಲ್ಲೂ ಸಖತ್ ಆ್ಯಕ್ಟಿವ್ ಆಗಿದ್ದಾರೆ. ಕಾಂತಾರ ಸಿನಿಮಾ ಬಳಿಕ ಸಪ್ತಮಿ ಗೌಡ ಅಪಾರ ಅಭಿಮಾನಿ ಬಳಗ ಹೊಂದಿದ್ದಾರೆ. (ಫೋಟೋ ಕೃಪೆ: ಸಪ್ತಮಿ ಗೌಡ ಇನ್ಸ್ಟಾಗ್ರಾಮ್)
7/ 8
ಪಾಪ್ ಕಾರ್ನ್ ಮಂಕಿ ಟೈಗರ್ ಸಿನಿಮಾ ಮೂಲಕ ನಟಿ ಸಪ್ತಮಿ ಗೌಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ರು. ನಟ ಡಾಲಿ ಧನಂಜಯ್ ಜೊತೆ ತೆರೆ ಹಂಚಿಕೊಂಡಿದ್ದರು. 2ನೇ ಸಿನಿಮಾ ಕಾಂತಾರ ದಲ್ಲಿ ನಟ ರಿಷಬ್ ಶೆಟ್ಟಿಗೆ ಜೋಡಿಯಾಗಿ ನಟಿಸಿದ ಬಳಿಕ ಸಪ್ತಮಿ ಗೌಡ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ.
8/ 8
ಅಂಬರೀಷ್ ಪುತ್ರ ಅಭಿಷೇಕ್ ಜೊತೆ ಕೂಡ ಸಪ್ತಮಿ ಗೌಡ ಸಿನಿಮಾ ಮಾಡ್ತಿದ್ದಾರೆ. ಯಾವುದೇ ಭಾಷೆಯಲ್ಲಿ ಸಿನಿಮಾ ಮಾಡಿದ್ರು ನನ್ನ ಮೊದಲ ಆದ್ಯತೆ ಕನ್ನಡಕ್ಕೆ ಎಂದು ಹೇಳುವ ಮೂಲಕ ಸಪ್ತಮಿ ಗೌಡ ಕನ್ನಡಿಗರ ಮನಗೆದ್ದಿದ್ದಾರೆ.