ಸಾರಾ ಅಣ್ಣಯ್ಯ ಅವರು ಯಾವಾಗಲೂ ಮಾರ್ಡನ್ ಆಗಿ ಇರುತ್ತಾರೆ. ಧಾರಾವಾಹಿ ಆದ್ರೂ ಸರಿ, ನಿಜ ಜೀವನದಲ್ಲಾದ್ರೂ ಸರಿ. ಆದ್ರೆ ಸಾರಾ ಅವರಿಗೆ ಟ್ರೆಡಿಷನಲ್ ಲುಕ್ ಸಹ ಮ್ಯಾಚ್ ಆಗುತ್ತೆ.ನಟಿ ಸಾರಾ ಅಣ್ಣಯ್ಯ ಅವರು ಹಾಕುವ ಬಟ್ಟೆ ಸಲುವಾಗಿ ಅನೇಕ ಬಾರಿ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗಿದ್ದಾರೆ. ಅದಕ್ಕೆ ನೆಗೆಟಿವ್ ಕಾಮೆಂಟ್ ಬಗ್ಗೆ ತಲೆ ಕೆಡೆಸಿಕೊಳ್ಳಲ್ಲ ಎಂದಿದ್ದಾರೆ