Suicide: ನಟಿ ಸವಿ ಮಾದಪ್ಪ ಸಾವಿನ ಪ್ರಕರಣದಲ್ಲಿ ಟ್ವಿಸ್ಟ್​: ಪ್ರೀತ್ಸೆ ಅಂತ ಪೀಡಿಸುತ್ತಿದ್ದ ನಟನ ವಿರುದ್ಧ ದೂರು ದಾಖಲು..!

ನಿನ್ನೆಯಷ್ಟೆ ನಟಿ ಸೌಜನ್ಯ ಅಲಿಯಾಸ್ ಸವಿ ಮಾದಪ್ಪ ಅವರ ಸಾವಿನ ಪ್ರಕರಣ ಬೆಳಕಿಗೆ ಬಂದಿತ್ತು. ನೇಣು ಬಿಗಿದ ಸ್ಥಿತಿಯಲ್ಲಿ ಅವರ ದೇಹ ಪತ್ತೆಯಾಗಿತ್ತು. ಮೇಲ್ನೀಟಕ್ಕೆ ಅದನ್ನು ಆತ್ಮಹತ್ಯೆ ಎನ್ನಲಾಗಿತ್ತಾದರೂ ಪ್ರಕರಣದ ಸುತ್ತ ಅನುಮಾನ ಹುತ್ತ ಬೆಳೆದುಕೊಂಡಿತ್ತು. ಈಗ ಈ ಪ್ರಕರಣಕ್ಕೆ ಹೊಸ ಟ್ವಿಸ್ಟ್​ ಸಿಕ್ಕಿದೆ. ನಟಿಯ ಪೋಷಕರು ಕಿರತೆರೆ ನಟನ ವಿರುದ್ಧ ದೂರು ದಾಖಲಿಸಿದ್ದಾರೆ. (ಚಿತ್ರಗಳು ಕೃಪೆ: ಸವಿ ಮಾದಪ್ಪ ಇನ್​ಸ್ಟಾಗ್ರಾಂ ಖಾತೆ)

First published: