ಬಾಲಿವುಡ್ ನಟಿ ಶ್ರದ್ಧಾ ಕಪೂರ್ 'ತು ಜೂಥಿ ಮೈನ್ ಮಕ್ಕರ್' ಚಿತ್ರದಲ್ಲಿ ರಣಬೀರ್ ಕಪೂರ್ ಅವರೊಂದಿಗೆ ಕಾಣಿಸಿಕೊಂಡಿದ್ದಾರೆ. ಇಬ್ಬರ ಜೋಡಿಯನ್ನು ಜನ ಮೆಚ್ಚುತ್ತಿದ್ದಾರೆ. ಸಂದರ್ಶನವೊಂದರಲ್ಲಿ ಮಾತಾಡಿದ ನಟಿ ಪರೀಕ್ಷೆಯಲ್ಲಿ ನಕಲು ಮಾಡಿದ ಬಗ್ಗೆ ಮಾತಾಡಿದ್ದಾರೆ. ಟೀಚರ್ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಬಗ್ಗೆ ಹೇಳಿದ್ದಾರೆ. ಫೋಟೋ ಕ್ರೆಡಿಟ್: @shraddhakapoor/Instagram