Shwetha Srivatsav: ವಿನ್ಯಾಸಿತ ಗೌನ್​ ತೊಟ್ಟ ಶ್ವೇತಾ ಶ್ರೀವಾತ್ಸವ: ಸೆಲೆಬ್ರಿಟಿ ಅಮ್ಮ-ಮಗಳ ಟ್ವಿನ್ನಿಂಗ್​..!

ಸಿಂಪಲ್​ ನಟಿ ಶ್ವೇತಾ ಶ್ರೀವಾತ್ಸವ್​ ತಮ್ಮ ಸಿನಿಮಾಗಳಿಗಿಂತ ಹೆಚ್ಚಾಗಿ ಮಗಳ ಜೊತೆ ಟ್ವಿನ್ನಿಂಗ್​ ಮಾಡುವ ಮೂಲಕವೇ ಹೆಚ್ಚಾಗಿ ಸುದ್ದಿಯಲ್ಲಿರುತ್ತಾರೆ. ಈ ಸೆಲೆಬ್ರಿಟಿ ಅಮ್ಮ-ಮಗಳ ಟ್ವಿನ್ನಿಂಗ್​ ಸಾಮಾಜಿಕ ಜಾಲತಾಣದಲ್ಲಿ ಸಖತ್​ ಸದ್ದು ಮಾಡುತ್ತದೆ. (ಚಿತ್ರಗಳು ಕೃಪೆ: ಶ್ವೇತಾ ಶ್ರೀವಾತ್ಸವ ಇನ್​ಸ್ಟಾಗ್ರಾಂ ಖಾತೆ)

First published: