Tamannaah Bhatia: ಮೆಲ್ಬೋರ್ನ್​ನಲ್ಲಿ ಮಿಲ್ಕಿ ಬ್ಯೂಟಿ ತಮನ್ನಾ! ಇಲ್ಲಿದೆ ಸಖತ್ ಫೋಟೋ

Tamannaah Bhatia: ತಮನ್ನಾ ಇಂಡಸ್ಟ್ರಿಗೆ ಬಂದು 15 ವರ್ಷಗಳಾಗಿವೆ. ತಮನ್ನಾ ಸುಮಾರು 50ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ತೆಲುಗು ಮಾತ್ರವಲ್ಲದೆ ತಮಿಳು, ಹಿಂದಿ ಮತ್ತು ಕನ್ನಡ ಚಿತ್ರಗಳಲ್ಲಿ ನಟಿಸುವ ಮೂಲಕ ತಮ್ಮ ಪ್ರತಿಭೆಯನ್ನು ತೋರಿಸುತ್ತಿದ್ದಾರೆ. ಮೆಲ್ಬೋರ್ನ್ನಲ್ಲಿ ತೆಗೆದ ಕೆಲವು ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

First published: