Tejaswini Pandit: ಅಪಾರ್ಟ್ಮೆಂಟ್ ಬಳಿಯೂ ನಟಿಗೆ ಕಿರುಕುಳ! ಕರಾಳ ಅನುಭವ ಬಿಚ್ಚಿಟ್ಟ ತೇಜಸ್ವಿನಿ
ಚಿತ್ರರಂಗದಲ್ಲಿ ಮೀಟೂ ಆರೋಪವನ್ನು ಆನೇಕ ನಾಯಕಿಯರು ಮಾಡಿದ್ದಾರೆ. ಬಣ್ಣದ ಲೋಕದ ಕರಾಳ ಮುಖವನ್ನು ಅದೆಷ್ಟೋ ನಟಿಯರು ತೆರೆದಿಟ್ಟಿದ್ದಾರೆ. ಇದೀಗ ಮತ್ತೊಬ್ಬ ನಟಿ ಕೂಡ ತನ್ನ ಜೀವನದಲ್ಲಿ ನಡೆದ ಕಹಿ ಅನುಭವವನ್ನು ಹಂಚಿಕೊಂಡಿದ್ದಾರೆ.
ಮರಾಠಿ ಸಿನಿಮಾ ನಟಿ ತೇಜಸ್ವಿನಿ ಪಂಡಿತ್ 10 ವರ್ಷಗಳ ನಂತರ ಚಿತ್ರರಂಗದಲ್ಲಿ ಉಂಟಾದ ನೋವಿನ ಸಂಗತಿನ್ನು ಬಿಚ್ಚಿಟ್ಟಿದ್ದಾರೆ. ಸಂದರ್ಶನವೊಂದರಲ್ಲಿ ನಟಿ ತೇಜಸ್ವಿನಿ ಪಂಡಿತ್ ಮನಬಿಚ್ಚಿ ಮಾತನಾಡಿದ್ದಾರೆ.
2/ 8
ನಾನು ಆಗ ತಾನೆ ಸಿನಿಮಾ ರಂಗಕ್ಕೆ ಬಂದ ದಿನಗಳವು. ಹಾಗಾಗಿ ನನ್ನ ಬಳಿ ತುಂಬಾ ಹಣ ಇರಲಿಲ್ಲ. ಒಂದು ರೀತಿಯಲ್ಲಿ ಕಡಿಮೆ ಹಣದಲ್ಲೇ ನಾನು ಬದುಕು ನಡೆಸುತ್ತಿದ್ದೆ.
3/ 8
ನನ್ನ ಬಳಿ ಹಣ ಇಲ್ಲ ಎನ್ನುವ ಕಾರಣದಿಂದ ಅಂಥದ್ದೊಂದು ಘಟನೆಗೆ ನಡೆದಿದೆ ಎಂದು ನಟಿ ನೋವಿನಿಂದ ಹೇಳಿಕೊಂಡಿದ್ದಾರೆ.
4/ 8
ಪುಣೆಯ ಅಪಾರ್ಟ್ಮೆಂಟ್ ನಲ್ಲಿ ನಾನು ವಾಸವಿದ್ದೆ. ಆ ಅಪಾರ್ಟ್ಮೆಂಟ್ ಕಾರ್ಪೋರೇಟ್ ಒಬ್ಬರಿಗೆ ಸೇರಿದ್ದಾಗಿತ್ತು. ಬಾಡಿಗೆ ಪಾವತಿಸಲು ಅವರ ಬಳಿ ಹೋದಾಗ, ನೇರವಾಗಿಯೇ ಅವನು ಮಂಚಕ್ಕೆ ಕರೆದಿದ್ದರು ಎಂದು ಹೇಳಿಕೊಂಡಿದ್ದಾರೆ.
5/ 8
ತೇಜಸ್ವಿನಿ ಅವರನ್ನು ಆ ವ್ಯಕ್ತಿ ನೇರವಾಗಿ ಮಂಚಕ್ಕೆ ಬರುತ್ತೀಯಾ ಎಂದು ಕೇಳಿದಾಗ ನಟಿ ಶಾಕ್ ಆಗಿದ್ದರಂತೆ. ಸಿನಿಮಾ ರಂಗದವರು ಆಗದಿದ್ರು. ಇದು ಗಂಭೀರವಾಗಿ ತೆಗೆದುಕೊಳ್ಳುವ ವಿಚಾರವಾಗಿದೆ.
6/ 8
ಕೋಪದಿಂದಲೇ ಅವನಿಗೆ ನೀರಿನ ಲೋಟವನ್ನು ಮುಖಕ್ಕೆ ಎಸೆದು ಬಂದಿದೆ ಎಂದು ಹೇಳಿಕೊಂಡಿದ್ದಾರೆ.
7/ 8
‘ಆಗ ಬೈ ಅರಾಚೆ ಸಿನಿಮಾದ ಮೂಲಕ ಮರಾಠಿ ಚಿತ್ರರಂಗಕ್ಕೆ ಕಾಲಿಟ್ಟ ತೇಜಸ್ವೀನಿ ಆನಂತರ ಹಲವು ಚಿತ್ರಗಳನ್ನು ಮಾಡಿದ್ದಾರೆ.
8/ 8
ಈ ಘಟನೆಯಿಂದಾಗಿ ನಾನು ಮುಂದಿನ ದಿನಗಳಲ್ಲಿ ಎಚ್ಚರಿಕೆಯಿಂದ ಬದುಕಬೇಕಾಯಿತು ಎಂದು ನಟಿ ಹೇಳಿಕೊಂಡಿದ್ದಾರೆ.