Happy Birthday Trisha: 38ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ತ್ರಿಶಾ

Happy Birthday Trisha Krishnan: ಬಹು ಭಾಷಾ ನಟಿ ತ್ರಿಶಾ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 38ನೇ ವಸಂತಕ್ಕೆ ಕಾಲಿಟ್ಟಿರುವ ನಟಿಗೆ ಅಭಿಮಾನಿಗಳು ಸೆಲೆಬ್ರಿಟಿಗಳು ಶುಭ ಕೋರುತ್ತಿದ್ದಾರೆ. (ಚಿತ್ರಗಳು ಕೃಪೆ: ಟ್ವಿಟರ್ ಖಾತೆ)

First published: