ಇನ್ನು ಮುಂದೆ ವೈಷ್ಣವಿ ಅವರು ಜೀ ಕನ್ನಡದಲ್ಲಿ ಪ್ರಸಾರವಾಗಲಿರುವ ಸೀತಾರಾಮ ಎನ್ನುವ ಧಾರಾವಾಹಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮೊದಲ ಬಾರಿ ವೈಷ್ಣವಿ ಅವರು ತಾಯಿ ಪಾತ್ರ ನಿರ್ವಹಿಸಲು ಸಜ್ಜಾಗಿದ್ದಾರೆ. ಆದ್ರೆ ಈ ಸೀರಿಯಲ್ ಅನ್ನು ಯಶಸ್ವಿಯಾಗಿ ಮುನ್ನಡೆಸಲು ಚಾನೆಲ್ ಹೊಸ ನಿರ್ಮಾಪಕರನ್ನು ಹುಡುಕುತ್ತಿದ್ದಾರೆ. ಹಾಗಾಗಿ ಈ ಸೀರಿಯಲ್ ಪ್ರಸಾರ ತಡವಾಗುತ್ತಿದೆ.