'ಬಹಳ ವರ್ಷಗಳ ಹಿಂದೆಯೇ ದೊಡ್ಡ ಸಮಸ್ಯೆಯೊಂದನ್ನು ಎದುರಿಸಿ ಅದರಿಂದ ಹೊರ ಬಂದು ನಿಶ್ಚಿಂತೆಯಿಂದ ಜೀವನ ನಡೆಸುತ್ತಿರುವೆ. ಈ ವಿಚಾರದಲ್ಲಿ ಸ್ವತಃ ಕೋರ್ಟ್ ಕೂಡ ನನಗೆ ಕ್ಲೀನ್ ಚಿಟ್ ಕೊಟ್ಟಿದೆ. ನನ್ನನ್ನು ನ್ಯಾಯ ಗೆಲ್ಲಿಸಿದೆ. ನ್ಯಾಯಯುತವಾಗಿ ನಾನು ಗೆಲ್ಲುವು ಸಾಧಿಸಿರುವೆ. ಆದರೆ ಸಾಮಾಜಿಕ ಜಾಲತಾಣವನ್ನು ನಾನು ಕಂಟ್ರೋಲ್ ಮಾಡಲು ಆಗುತ್ತಿಲ್ಲ,' ಎಂದು ವಿಡಿಯೋದಲ್ಲಿ ಯಮುನಾ ನೋವು ಹೇಳಿಕೊಂಡಿದ್ದಾರೆ.