Major Release Date: ಮೇಜರ್ ಸಂದೀಪ್ ಉನ್ನಿಕೃಷ್ಣನ್ ಬಯೊಪಿಕ್ ತೆರೆಗೆ: ಸಿನಿಮಾದ ರಿಲೀಸ್ ದಿನಾಂಕ ಪ್ರಕಟಿಸಿದ ಮಹೇಶ್ ಬಾಬು
ಮೇಜರ್ ಸಂದೀಪ್ ಉನ್ನಿಕೃಷ್ಣನ್ ಅವರ ಜೀವನಾಧಾರಿತ ಸಿನಿಮಾ ಮೇಜರ್ ರಿಲೀಸ್ ದಿನಾಂಕದ ಬಗ್ಗೆ ಅಪ್ಡೇಟ್ ಕೊಟ್ಟಿದೆ. ಮಹೇಶ್ ಬಾಬು ಅವರ ಪ್ರೊಡಕ್ಷನ್ ಹೌಸ್ ನಿರ್ಮಿಸುತ್ತಿರುವ ಈ ಸಿನಿಮಾದಲ್ಲಿ ಅದ್ವಿ ಶೇಷ ನಾಯಕನಾಗಿ ನಟಿಸಿದ್ದಾರೆ. (ಚಿತ್ರಗಳು ಕೃಪೆ: ಅದ್ವಿ ಶೇಷ ಇನ್ಸ್ಟಾಗ್ರಾಂ ಖಾತೆ)