Leena Nagwanshi: ನೇಣು ಬಿಗಿದ ಸ್ಥಿತಿಯಲ್ಲಿ ಸೋಷಿಯಲ್​ ಮೀಡಿಯಾ ಸೂಪರ್​ ಸ್ಟಾರ್​ ಮೃತದೇಹ ಪತ್ತೆ!

22 ವರ್ಷದ ಸೋಷಿಯಲ್ ಮೀಡಿಯಾ ಪ್ರಭಾವಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈಕೆಯ ಹೆಸರು ಲೀನಾ ನಾಗವಂಶಿ. ಲೀನಾ ಅವರ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

First published: