ಗರ್ಭಿಣಿ ಅನ್ನೋ ಸುದ್ದಿ ಹರಿದಾಡುತ್ತಿರುವಾಗಲೇ ಹಾಟ್​ ಫೋಟೋಶೂಟ್​ಗೆ ಪೋಸ್​ ಕೊಟ್ಟ ನಟಿ Kajal Aggarwal

ಕಳೆದ ವರ್ಷ ಅಕ್ಟೋಬರ್​ನಲ್ಲಿ ಬಹುಕಾಲದ ಗೆಳೆಯ ಗೌತಮ್ ಕಿಚ್ಲು (Gautam Kitchlu) ಅವರನ್ನು ವಿವಾಹವಾಗಿರುವ ನಟಿ ಕಾಜಲ್ ಅಗರ್ವಾಲ್​ (Kajal Aggarwal) ಅವರು ಈಗ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಅನ್ನೋ ಸುದ್ದಿ ಹೇಳಲಾಗುತ್ತಿದೆ. ಹೀಗಿರುವಾಗಲೇ ಕಾಜಲ್ ಅಗರ್ವಾಲ್​ ಅವರು ಸಖತ್ ಹಾಟ್​ ಫೋಟೋಶೂಟ್​ಗೆ ಪೋಸ್​ ಕೊಟ್ಟಿದ್ದಾರೆ. (ಚಿತ್ರಗಳು ಕೃಪೆ: ಇನ್​ಸ್ಟಾಗ್ರಾಂ ಖಾತೆ)

First published: