ಮತ್ತೊಂದು ಕನ್ನಡ ಸಿನಿಮಾದಲ್ಲಿ ಬಿಗ್ ಬಾಸ್ ಸೀಸನ್​ 8ರ ವಿನ್ನರ್​ Manju Pavagada

ಬಿಗ್ ಬಾಸ್​ ಕನ್ನಡ ಸೀಸನ್ 8ರ ವಿನ್ನರ್ (Bigg Boss Kannada Season 8 Winner) ಹಾಗೂ ಹಾಸ್ಯ ಕಲಾವಿದ ಮಂಜು ಪಾವಗಡ (Manju Pavagada) ಅವರ ಅದೃಷ್ಟ ಖುಲಾಯಿಸಿದೆ. ಬಿಗ್ ಬಾಸ್​ ರಿಯಾಲಿಟಿ ಶೋನಲ್ಲಿ ಗೆದ್ದ ನಂತರ ಮಂಜು ಅವರಿಗೆ ಸಾಕಷ್ಟು ಸಿನಿಮಾಗಳಿಂದ ಆಫರ್​ಗಳು ಬರುತ್ತಿವೆಯಂತೆ. ಹೌದು, ಈಗಾಗಲೇ ಸಿನಿಮಾದಲ್ಲಿ ನಟಿಸುತ್ತಿರುವ ಮಂಜು ಈಗ ಮತ್ತೊಂದು ಚಿತ್ರದಲ್ಲಿ ನಟಿಸಲು ಸಜ್ಜಾಗುತ್ತಿದ್ದಾರೆ. (ಚಿತ್ರಗಳು ಕೃಪೆ: ಮಂಜು ಪಾವಗಡ ಇನ್​ಸ್ಟಾಗ್ರಾಂ ಖಾತೆ)

First published: