ಕ್ಯಾನ್ಸರ್ ಚಿಕಿತ್ಸೆ ಯಶಸ್ವಿ: ತವರಿಗೆ ಮರಳಿದ ರಿಷಿ ಕಪೂರ್

ಬಾಲಿವುಡ್ ನಟ ರಿಷಿ ಕಪೂರ್ ಸುಮಾರು ಒಂದು ವರ್ಷಗಳ ಕಾಲ ವಿದೇಶದಲ್ಲಿ ಕ್ಯಾನ್ಸರ್ ಚಿಕಿತ್ಸೆ ಪಡೆದು ಭಾರತಕ್ಕೆ ಮರಳಿದ್ದಾರೆ. ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಮ್ಮ ಪತ್ನಿ ನೀತು ಕಪೂರ್ ಜತೆಗೆ ಆಗಮಿಸಿದರು. ರಿಷಿ ಕಪೂರ್ ಸುಮಾರು ಒಂದು ವರ್ಷದಿಂದ ನ್ಯೂಯಾರ್ಕ್​​​​​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಟ ರಿಷಿ ಅವರಿಗೆ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ನೀತು ತಮ್ಮ ಪತಿಯೊಂದಿಗೆ ವಿದೇಶದಲ್ಲಿದ್ದರು.

  • News18
  • |
First published: