Aishwarya Rai: ಪೊನ್ನಿಯಿನ್ ಸೆಲ್ವನ್​ನಲ್ಲಿ ವಿಲನ್ ಆಗಿ ಐಶ್ವರ್ಯಾ ರೈ!

ಪೊನ್ನಿಯಿನ್ ಸೆಲ್ವನ್ ಮಣಿರತ್ನಂ ನಿರ್ದೇಶನದ ಐತಿಹಾಸಿಕ ಸಿನಿಮಾ. ಈ ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಆಗಿದ್ದು, ದಿನದಿಂದ ದಿನಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ನಾನಾ ಸುದ್ದಿಗಳು ಹರಿದಾಡುತ್ತಿವೆ. ಸಿನಿಮಾದಲ್ಲಿ ಐಶ್ವರ್ಯಾ ರೈ ಪಾತ್ರಕ್ಕೆ ಸಂಬಂಧಿಸಿದ ಸುದ್ದಿಯೊಂದು ವೈರಲ್ ಆಗುತ್ತಿದೆ.

First published: