Aishwarya-Dhanush: ಮಕ್ಕಳಿಗಾಗಿ ಮತ್ತೆ ಒಂದಾಗ್ತಾರಾ ಐಶ್ವರ್ಯಾ-ಧನುಷ್!?​ ಫ್ಯಾಮಿಲಿ ಫೋಟೋ ವೈರಲ್​

ನಟ ಧನುಷ್ ಮತ್ತು ಐಶ್ವರ್ಯಾ ರಜನಿಕಾಂತ್ ತಮ್ಮ ವೈವಾಹಿಕ ಜೀವನದಿಂದ ದೂರವಾಗಲು ನಿರ್ಧರಿಸಿದ್ದಾರೆ. ಈ ವರ್ಷದ ಆರಂಭದಲ್ಲಿ ಇಬ್ಬರೂ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿದ್ದರು. ಇದೀಗ ಮಕ್ಕಳ ಕಾರ್ಯಕ್ರಮದಲ್ಲಿ ಮತ್ತೆ ದಂಪತಿ ಒಂದಾಗಿದ್ದಾರೆ.

First published: