Nagarjuna Akkineni: ರಾಜಕೀಯಕ್ಕೆ ಬರುತ್ತಾರಾ ನಾಗಾರ್ಜುನ? ಲೋಕಸಭೆ ಚುನಾವಣಾ ಸ್ಪರ್ಧೆ ಬಗ್ಗೆ ಹೇಳಿದ್ದೇನು?

ಖ್ಯಾತ ನಟ ಅಕ್ಕಿನೇನಿ ನಾಗಾರ್ಜುನ ರಾಜಕೀಯಕ್ಕೆ ಬರಲಿದ್ದಾರೆ ಎಂಬ ಸುದ್ದಿ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ನಾಗ್ ರಾಜಕೀಯ ಪ್ರವೇಶ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಈ ಹಿನ್ನೆಲೆಯಲ್ಲಿ ನಾಗಾರ್ಜುನ ಅವರೇ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

First published: