RIP Aruna Bhatia: ಅಕ್ಷಯ್​ ಕುಮಾರ್​ ತಾಯಿ ಅರುಣಾ ಭಾಟಿಯಾ ಇನ್ನಿಲ್ಲ

ಬಾಲಿವುಡ್​ನ ಖ್ಯಾತ ನಟ ಅಕ್ಷಯ್​ ಕುಮಾರ್ (Akshay Kumar) ಅವರ ತಾಯಿ ಮುಂಬೈನಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅರುಣಾ ಭಾಟಿಯಾ (Aruna Bhatia) ಅವರು ಸಾವನ್ನಪ್ಪಿದ್ದಾರೆ. ಈ ವಿಷಯವನ್ನು ಅಕ್ಷಯ್​ ಕುಮಾರ್ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ,. (ಚಿತ್ರಗಳು ಕೃಪೆ: ಅಕ್ಷಯ್​ ಕುಮಾರ್​ ಇನ್​ಸ್ಟಾಗ್ರಾಂ ಖಾತೆ)

First published: