Alia Bhatt-Ranbir Kapoor: ಟ್ರೆಡಿಷನಲ್ ಡ್ರೆಸ್​​ನಲ್ಲಿ ಆಲಿಯಾ ಭಟ್, ರಣಬೀರ್ ಕಪೂರ್ ಮಿಂಚಿಂಗ್

ಬ್ರಹ್ಮಾಸ್ತ್ರ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಅಭಿನಯದ ಚಿತ್ರ. ಈ ಚಿತ್ರ ಸೆಪ್ಟೆಂಬರ್ 9 ರಂದು ತೆರೆಗೆ ಬರಲಿದೆ. ಈ ಸಿನಿಮಾ ಹಿಂದಿ, ತೆಲುಗು, ತಮಿಳು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ವಿಶ್ವದಾದ್ಯಂತ ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗಲಿದೆ. ಬ್ರಹ್ಮಾಸ್ತ್ರ ಪ್ರಚಾರದ ಸಮಯದಲ್ಲಿ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ್ದಾರೆ.

First published: