ಅಯಾನ್ ಮುಖರ್ಜಿ ನಿರ್ದೇಶನದ ಬ್ರಹ್ಮಾಸ್ತ್ರ ಸಿನಿಮಾ ಒಂದು ಕಡೆಯಾದರೆ, ರಣವೀರ್ ಸಿಂಗ್ ಜತೆ ಆಲಿಯಾ ಭಟ್ ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ ಸಿನಿಮಾದಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಜತೆಗೆ ಸಂಜಯ್ ಲೀಲಾ ಬನ್ಸಾಲಿ ಅವರ ಗಂಗೂಬಾಯಿ ಕಾಠಿಯಾವಾಡಿ ಚಿತ್ರದಲ್ಲೂ ಆಲಿಯಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.