Tollywood: ಬನ್ನಿ ಅಭಿಮಾನಿಗಳಿಗೆ ಗುಡ್ ನ್ಯೂಸ್, ಪುಷ್ಪ 2 ಬಳಿಕ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಅಲ್ಲು ಅರ್ಜುನ್!

ಪುಷ್ಪಾ ಸಿನಿಮಾ ಬಳಿಕ ಅಲ್ಲು ಅರ್ಜುನ್ (Allu Arjun) ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದು, ಪುಷ್ಪ 2 ಚಿತ್ರೀಕರದಲ್ಲಿ ಇದೀಗ ಬ್ಯುಸಿ ಆಗಿದ್ದಾರೆ. ತೆರೆ ಮೇಲೆ ಪುಷ್ಪ 2 ಸಿನಿಮಾ ನೋಡಲು ಅಭಿಮಾನಿಗಳು ಕಾಯ್ತಿದ್ದಾರೆ. ಇದೇ ಟೈಮ್​ಗೆ ಬನ್ನಿ ತನ್ನ ಅಭಿಮಾನಿಗಳಿಗೆ ಮತ್ತೊಂದು ಗುಡ್ ನ್ಯೂಸ್ ನೀಡಿದ್ದಾರೆ.

First published:

  • 18

    Tollywood: ಬನ್ನಿ ಅಭಿಮಾನಿಗಳಿಗೆ ಗುಡ್ ನ್ಯೂಸ್, ಪುಷ್ಪ 2 ಬಳಿಕ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಅಲ್ಲು ಅರ್ಜುನ್!

    ಅಲ್ಲು ಅರ್ಜುನ್ ಸದ್ಯ ‘ಪುಷ್ಪ 2’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಸ್ಕ್ರಿಪ್ಟ್ ಕೆಲಸ ವಿಳಂಬ ಆದ ಕಾರಣ ಸಿನಿಮಾ ಶೂಟಿಂಗ್ ಕೂಡ ತಡವಾಗಿ ಆರಂಭ ಆಗಿದೆ. ಇದೀಗ ನಿರ್ದೇಶಕ ಸುಕುಮಾರ್ ಫುಲ್ ಸ್ಪೀಡ್ ಆಗಿ ಶೂಟಿಂಗ್ ಮಾಡ್ತಿದ್ದಾರೆ. ಇದೇ ವೇಳೆ ಅಲ್ಲು ಅರ್ಜುನ್ ಹೊಸ ಸಿನಿಮಾಗೆ ಸಹಿ ಹಾಕಿದ್ದಾರೆ.

    MORE
    GALLERIES

  • 28

    Tollywood: ಬನ್ನಿ ಅಭಿಮಾನಿಗಳಿಗೆ ಗುಡ್ ನ್ಯೂಸ್, ಪುಷ್ಪ 2 ಬಳಿಕ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಅಲ್ಲು ಅರ್ಜುನ್!

    ಬನ್ನಿ ಅಭಿಮಾನಿಗಳಿಗಾಗಿ ಬ್ಯಾಕ್ ಟು ಬ್ಯಾಕ್ ಸಿನಿಮಾ ಮಾಡ್ತಿದ್ದಾರೆ. ಅಲ್ಲು ಅರ್ಜುನ್ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ ‘AA23’ ಎಂಬ ಶೀರ್ಷಿಕೆ ಇಡಲಾಗಿದೆ. ಈ ಚಿತ್ರ ಕೂಡ ಪ್ಯಾನ್ ಇಂಡಿಯಾ ಸಿನಿಮಾ ಎಂದು ಹೇಳಲಾಗ್ತಿದೆ.

    MORE
    GALLERIES

  • 38

    Tollywood: ಬನ್ನಿ ಅಭಿಮಾನಿಗಳಿಗೆ ಗುಡ್ ನ್ಯೂಸ್, ಪುಷ್ಪ 2 ಬಳಿಕ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಅಲ್ಲು ಅರ್ಜುನ್!

    ‘ಅರ್ಜುನ್ ರೆಡ್ಡಿ’ ಚಿತ್ರದ ಮೂಲಕ ಫೇಮಸ್ ಆದವರು ನಿರ್ದೇಶಕ ಸಂದೀಪ್ ರೆಡ್ಡಿ ವಂಗ ಜೊತೆ ಬನ್ನಿ ಕೈ ಜೋಡಿಸುತ್ತಿದ್ದಾರೆ. ‘ಅರ್ಜುನ್ ರೆಡ್ಡಿ’ ಚಿತ್ರ ಸೂಪರ್ ಹಿಟ್ ಆದ ಬಳಿಕ ಹಿಂದಿ ರಿಮೇಕ್ ‘ಕಬೀರ್ ಸಿಂಗ್’ ಚಿತ್ರಕ್ಕೂ ಅವರೇ ಆ್ಯಕ್ಷನ್ ಕಟ್ ಹೇಳಿದರು.

    MORE
    GALLERIES

  • 48

    Tollywood: ಬನ್ನಿ ಅಭಿಮಾನಿಗಳಿಗೆ ಗುಡ್ ನ್ಯೂಸ್, ಪುಷ್ಪ 2 ಬಳಿಕ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಅಲ್ಲು ಅರ್ಜುನ್!

    ಸದ್ಯ ರಣಬೀರ್ ಕಪೂರ್ ನಟನೆಯ ‘ಅನಿಮಲ್’ ಚಿತ್ರಕ್ಕೆ ಸಂದೀಪ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ರಶ್ಮಿಕಾ ಮಂದಣ್ಣ ಈ ಸಿನಿಮಾದಲ್ಲಿ ನಾಯಕಿಯಾಗಿದ್ದಾರೆ. ಹೀಗಿರುವಾಗಲೇ ಅವರ ಹೊಸ ಸಿನಿಮಾ ಅನೌನ್ಸ್ ಆಗಿದೆ.

    MORE
    GALLERIES

  • 58

    Tollywood: ಬನ್ನಿ ಅಭಿಮಾನಿಗಳಿಗೆ ಗುಡ್ ನ್ಯೂಸ್, ಪುಷ್ಪ 2 ಬಳಿಕ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಅಲ್ಲು ಅರ್ಜುನ್!

    ಬಾಲಿವುಡ್ನ ಟಿ-ಸೀರಿಸ್ ಅಡಿಯಲ್ಲಿ ಭೂಷಣ್ ಕುಮಾರ್ ಅಲ್ಲು ಅರ್ಜುನ್ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿನಿಮಾ ರಿಲೀಸ್ ಆಗಲಿದೆ. ದೃಶ್ಯಂ 2’, ‘ಆದಿಪುರುಷ್’ ಚಿತ್ರಗಳನ್ನು ಭೂಷಣ್ ಕುಮಾರ್ ನಿರ್ಮಾಣ ಮಾಡಿದ್ದಾರೆ.

    MORE
    GALLERIES

  • 68

    Tollywood: ಬನ್ನಿ ಅಭಿಮಾನಿಗಳಿಗೆ ಗುಡ್ ನ್ಯೂಸ್, ಪುಷ್ಪ 2 ಬಳಿಕ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಅಲ್ಲು ಅರ್ಜುನ್!

    ಟಿ-ಸೀರಿಸ್ ಕಡೆಯಿಂದ ಈ ಬಗ್ಗೆ ಅಧಿಕೃತ ಘೋಷಣೆ ಆಗಿದೆ. ಸಂದೀಪ್ ರೆಡ್ಡಿ ಅವರು ‘ಅನಿಮಲ್’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಸದ್ಯಕ್ಕೆ ಅಲ್ಲು ಅರ್ಜುನ್ ‘ಪುಷ್ಪ 2’ ಚಿತ್ರದ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ.

    MORE
    GALLERIES

  • 78

    Tollywood: ಬನ್ನಿ ಅಭಿಮಾನಿಗಳಿಗೆ ಗುಡ್ ನ್ಯೂಸ್, ಪುಷ್ಪ 2 ಬಳಿಕ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಅಲ್ಲು ಅರ್ಜುನ್!

    ಪುಷ್ಪ 2 ಸಿನಿಮಾ ಶೂಟಿಂಗ್ ಮುಗಿದ ಬಳಿಕ ಅಲ್ಲು ಅರ್ಜುನ್ ಮತ್ತೊಂದು ಸಿನಿಮಾ ‘AA23’ ಚಿತ್ರ ಸೆಟ್ಟೇರಲಿದೆ. ತಂಡದಲ್ಲಿ ಯಾರೆಲ್ಲ ಇದ್ದಾರೆ ಎನ್ನುವ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಹೊರಬರಬೇಕಿದೆ. ಹಿಂದಿ, ತೆಲುಗು, ಕನ್ನಡ, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ಸಿನಿಮಾ ತೆರೆಗೆ ಬರಲಿದೆ.

    MORE
    GALLERIES

  • 88

    Tollywood: ಬನ್ನಿ ಅಭಿಮಾನಿಗಳಿಗೆ ಗುಡ್ ನ್ಯೂಸ್, ಪುಷ್ಪ 2 ಬಳಿಕ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಅಲ್ಲು ಅರ್ಜುನ್!

    ಅಲ್ಲು ಅರ್ಜುನ್​ಗೆ ದೊಡ್ಡ ಅಭಿಮಾನಿ ಬಳಗವಿದೆ. ಪುಷ್ಪ 2 ಸಿನಿಮಾ ಮೂಲಕ ದೇಶದಾದ್ಯಂತ ಐಕಾನ್ ಸ್ಟಾರ್ ಹೊಸ ಕ್ರೇಜ್ ಹುಟ್ಟುಹಾಕಿದ್ದಾರೆ. ಇದೀಗ ಬ್ಯಾಕ್ ಟು ಬ್ಯಾಕ್ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಮಿಂಚಲು ಬನ್ನಿ ರೆಡಿಯಾಗಿದ್ದಾರೆ.

    MORE
    GALLERIES