Allu Arjun: ಗಣೇಶ ವಿಸರ್ಜನೆಯಲ್ಲಿ ಅಲ್ಲು ಅರ್ಜುನ್ ಸಖತ್ ಡ್ಯಾನ್ಸ್; ಮಗಳನ್ನು ಎತ್ತಿಕೊಂಡು ಕುಣಿದಾಡಿದ ಬನ್ನಿ!

ಟಾಲಿವುಡ್ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅವರು ತಮ್ಮ ಗೀತಾ ಆರ್ಟ್ಸ್ ಕಂಪನಿಯಲ್ಲಿ ನಡೆದ ಗಣೇಶೋತ್ಸವದಲ್ಲಿ ಭಾಗಿಯಾಗಿದ್ರು. ಜೊತೆಗೆ ಗಣೇಶ ವಿಸರ್ಜನೆ ಕಾರ್ಯಕ್ರಮಕ್ಕೆ ಮಗಳ ಜೊತೆ ಬಂದ ಬನ್ನಿ ಡ್ಯಾನ್ಸ್ ಮಾಡೋ ಮೂಲಕ ಸಖತ್ ಎಂಜಾಯ್ ಮಾಡಿದ್ದಾರೆ. ಇದೀಗ ಈ ವಿಡಿಯೋ ವೈರಲ್ ಆಗಿದೆ.

First published: