Allu Arjun: ಅಲ್ಲು ಅರ್ಜುನ್ ಇಲ್ಲದೆ ಪುಷ್ಪ 2 ಶುರು; ಮುಹೂರ್ತದ ಫೋಟೋಗಳು ವೈರಲ್

Allu Arjun: ಅಲ್ಲು ಅರ್ಜುನ್ ನಾಯಕನಾಗಿದ್ದ ಪುಷ್ಪ ಸಿನಿಮಾ ಸೂಪರ್ ಹಿಟ್ ಆಗಿದೆ. ಸುಕುಮಾರ್ ನಿರ್ದೇಶನದ 'ಪುಷ್ಪ' ಚಿತ್ರ ದೇಶಾದ್ಯಂತ ಭರ್ಜರಿ ಪ್ರದರ್ಶನ ಕಂಡಿತ್ತು. ಈ ಸಿನಿಮಾದ ಸೀಕ್ವೆಲ್ ಬರುತ್ತಿರುವುದು ಗೊತ್ತೇ ಇದೆ. ಇಂದು ಪುಷ್ಪ 2 ಸಿನಿಮಾದ ಪೂಜಾ ಕಾರ್ಯಕ್ರಮಗಳು ನಡೆದಿದೆ. ಕಾರ್ಯಕ್ರಮದಲ್ಲಿ ಚಲನಚಿತ್ರ ನಿರ್ದೇಶಕರು, ನಿರ್ಮಾಪಕರು ಭಾಗವಹಿಸಿದ್ದರು.

First published: