Allu Arjun: ಅಲ್ಲು ಅರ್ಜುನ್ ಅಭಿಮಾನಿಗಳಿಗೆ ಗುಡ್​ ನ್ಯೂಸ್​! ಏಪ್ರಿಲ್ 8ಕ್ಕೆ ಪುಷ್ಪ 2 ಟೀಸರ್ ಔಟ್​

ಅಲ್ಲು ಅರ್ಜುನ್ ಸಿನಿಮಾ ಪುಷ್ಪ ಸೀಕ್ವೆಲ್​​ಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಬನ್ನಿ ಅಭಿನಯದ ಪುಷ್ಪ 2 ಚಿತ್ರದ ಶೂಟಿಂಗ್ ಇನ್ನೂ ಪೂರ್ಣಗೊಂಡಿಲ್ಲ. ಆದರೆ ಬನ್ನಿ ಅಭಿಮಾನಿಗಳು ಈ ಚಿತ್ರದ ಅಪ್ಡೇಟ್​ಗಾಗಿ ಕಾಯುತ್ತಿದ್ದಾರೆ. ಇದೀಗ ಚಿತ್ರ ತಂಡ ಬನ್ನಿ ಫ್ಯಾನ್ಸ್​ಗಾಗಿ ಬಿಗ್ ಗಿಫ್ಟ್ ಕೊಡಲು ಮುಂದಾಗಿದೆ.

First published:

  • 19

    Allu Arjun: ಅಲ್ಲು ಅರ್ಜುನ್ ಅಭಿಮಾನಿಗಳಿಗೆ ಗುಡ್​ ನ್ಯೂಸ್​! ಏಪ್ರಿಲ್ 8ಕ್ಕೆ ಪುಷ್ಪ 2 ಟೀಸರ್ ಔಟ್​

    ಪುಷ್ಪ 2 ಚಿತ್ರದ ಶೂಟಿಂಗ್ ಭರದಿಂದ ಸಾಗಿದ್ದು, ಅಲ್ಲು ಅರ್ಜುನ್ ಸೇರಿದಂತೆ ಅನೇಕ ನಟ-ನಟಿಯರು ಸಿನಿಮಾ ಶೂಟಿಂಗ್​ನಲ್ಲಿ ಭಾಗಿಯಾಗಿದ್ದಾರೆ. ನಿರ್ದೇಶಕ ಸುಕುಮಾರ್ ಪುಷ್ಪ 2 ಸಿನಿಮಾವನ್ನು ವಿಶ್ವ ಮಟ್ಟದಲ್ಲಿ ಏಕಕಾಲಕ್ಕೆ ರಿಲೀಸ್ ಮಾಡಲು ಪ್ಲಾನ್ ಮಾಡಿದ್ದಾರೆ.

    MORE
    GALLERIES

  • 29

    Allu Arjun: ಅಲ್ಲು ಅರ್ಜುನ್ ಅಭಿಮಾನಿಗಳಿಗೆ ಗುಡ್​ ನ್ಯೂಸ್​! ಏಪ್ರಿಲ್ 8ಕ್ಕೆ ಪುಷ್ಪ 2 ಟೀಸರ್ ಔಟ್​

    ಸಿನಿಮಾ ಕುರಿತ ಹೊಸ ಅಪ್ಡೇಟ್ ಒಂದು ಹೊರಬಿದ್ದಿದೆ. ಏಪ್ರಿಲ್ 8 ರಂದು ಪುಷ್ಪ 2 ಚಿತ್ರದ ಟೀಸರ್ ಬಿಡುಗಡೆ ಆಗಲಿದೆ ಎಂಬ ಮಾಹಿತಿ ಕೇಳಿ ಬಂದಿದೆ. ಆದರೆ ಈ ಬಗ್ಗೆ ಚಿತ್ರತಂಡ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

    MORE
    GALLERIES

  • 39

    Allu Arjun: ಅಲ್ಲು ಅರ್ಜುನ್ ಅಭಿಮಾನಿಗಳಿಗೆ ಗುಡ್​ ನ್ಯೂಸ್​! ಏಪ್ರಿಲ್ 8ಕ್ಕೆ ಪುಷ್ಪ 2 ಟೀಸರ್ ಔಟ್​

    ಅಲ್ಲು ಅರ್ಜುನ್ ಅಭಿನಯದ ಸುಕುಮಾರ್ ನಿರ್ದೇಶನದ ಪ್ಯಾನ್ ಇಂಡಿಯಾ ಚಿತ್ರ ಪುಷ್ಪ ಡಿಸೆಂಬರ್ 17, 2021 ರಂದು ರಿಲೀಸ್ ಆಗಿ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿತ್ತು. ರಶ್ಮಿಕಾ ಮಂದಣ್ಣ ನಾಯಕಿಯಾಗಿದ್ದರು. ಚಿತ್ರವು  ಅಮೆಜಾನ್ ಪ್ರೈಮ್ ನಲ್ಲಿ ಸ್ಟ್ರೀಮ್ ಆಗುತ್ತಿದೆ.

    MORE
    GALLERIES

  • 49

    Allu Arjun: ಅಲ್ಲು ಅರ್ಜುನ್ ಅಭಿಮಾನಿಗಳಿಗೆ ಗುಡ್​ ನ್ಯೂಸ್​! ಏಪ್ರಿಲ್ 8ಕ್ಕೆ ಪುಷ್ಪ 2 ಟೀಸರ್ ಔಟ್​

    ಜನವರಿ 2ನೇ ವಾರದಿಂದ ಪುಷ್ಪ 2 ಚಿತ್ರೀಕರಣ ಆರಂಭವಾಗಲಿದೆ. ಬ್ಯಾಂಕಾಕ್ ನ ಬೃಹತ್ ಸೆಟ್ ಗಳಲ್ಲಿ ಶೂಟಿಂಗ್ ನಡೆದಿತ್ತು. ಅಲ್ಲೇ ಸುಮಾರು 30 ದಿನಗಳ ಕಾಲ ಶೂಟಿಂಗ್ ನಡೆದಿದೆ. ಈ 30 ದಿನಗಳಲ್ಲಿ ಶೇ.40 ರಷ್ಟು ಚಿತ್ರೀಕರಣ ಪೂರ್ಣಗೊಂಡಿದೆ ಎನ್ನಲಾಗ್ತಿದೆ.

    MORE
    GALLERIES

  • 59

    Allu Arjun: ಅಲ್ಲು ಅರ್ಜುನ್ ಅಭಿಮಾನಿಗಳಿಗೆ ಗುಡ್​ ನ್ಯೂಸ್​! ಏಪ್ರಿಲ್ 8ಕ್ಕೆ ಪುಷ್ಪ 2 ಟೀಸರ್ ಔಟ್​

    ಪುಷ್ಪ ಚಿತ್ರ ಬಿಡುಗಡೆಯಾಗಿ 1 ವರ್ಷ ಕಳೆದಿದ್ದು, ವಿದೇಶದಲ್ಲೂ ಪುಷ್ಪ ಸಖತ್ ಸೌಂಡ್ ಮಾಡಿತ್ತು. ಸುಕುಮಾರ್ ನಿರ್ದೇಶನದ ಈ ಚಿತ್ರಕ್ಕೆ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಈ ಟಾಲಿವುಡ್ ಚಿತ್ರ ತೆಲುಗು ಮಾತ್ರವಲ್ಲದೆ ಹಿಂದಿಯಲ್ಲೂ ಭರ್ಜರಿ ಕಲೆಕ್ಷನ್ ಮಾಡಿತ್ತು.

    MORE
    GALLERIES

  • 69

    Allu Arjun: ಅಲ್ಲು ಅರ್ಜುನ್ ಅಭಿಮಾನಿಗಳಿಗೆ ಗುಡ್​ ನ್ಯೂಸ್​! ಏಪ್ರಿಲ್ 8ಕ್ಕೆ ಪುಷ್ಪ 2 ಟೀಸರ್ ಔಟ್​

    ಅಲ್ಲು ಅರ್ಜುನ್ ಪುಷ್ಪ 2 ಚಿತ್ರೀಕರಣ ನಡೆಯುತ್ತಿದೆ. ಬನ್ನಿ ಸದ್ಯ ಪುಷ್ಪ: ದಿ ರೂಲ್ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ಈ ಬಗ್ಗೆ ಬನ್ನಿ ಯಾವುದೇ ಅಪ್ಡೇಟ್ ನೀಡಿಲ್ಲ ಅವರ ಅಭಿಮಾನಿಗಳು ಪುಷ್ಪ 2 ಚಿತ್ರಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ.

    MORE
    GALLERIES

  • 79

    Allu Arjun: ಅಲ್ಲು ಅರ್ಜುನ್ ಅಭಿಮಾನಿಗಳಿಗೆ ಗುಡ್​ ನ್ಯೂಸ್​! ಏಪ್ರಿಲ್ 8ಕ್ಕೆ ಪುಷ್ಪ 2 ಟೀಸರ್ ಔಟ್​

    ಇತ್ತೀಚಿನ ವೈರಲ್ ಮಾಹಿತಿಯ ಪ್ರಕಾರ, ಬನ್ನಿ ತಮ್ಮ ಅಭಿಮಾನಿಗಳಿಗೆ ಸರ್ಪ್ರೈಸ್ ಗಿಫ್ಟ್ ನೀಡಲು ಮುಂದಾಗಿದ್ದಾರಂತೆ. ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸುತ್ತಿದ್ದಾರೆ. ಫಹದ್ ಫಾಸಿಲ್ ವಿಲನ್ ಆಗಿ ನಟಿಸುತ್ತಿದ್ದರೆ.  ಸಿನಿಮಾಗೆ ದೇವಿ ಶ್ರೀ ಪ್ರಸಾದ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.

    MORE
    GALLERIES

  • 89

    Allu Arjun: ಅಲ್ಲು ಅರ್ಜುನ್ ಅಭಿಮಾನಿಗಳಿಗೆ ಗುಡ್​ ನ್ಯೂಸ್​! ಏಪ್ರಿಲ್ 8ಕ್ಕೆ ಪುಷ್ಪ 2 ಟೀಸರ್ ಔಟ್​

    ಅದ್ಧೂರಿ ತಾರಾಗಣದೊಂದಿಗೆ ಪ್ಯಾನ್ ಇಂಡಿಯಾ ಪ್ರೇಕ್ಷಕರನ್ನು ಥ್ರಿಲ್ ಮಾಡಲು ಸುಕುಮಾರ್ ಈ ಚಿತ್ರವನ್ನು ಮಾಡುತ್ತಿದ್ದಾರೆ. ಸಿನಿಮಾದಲ್ಲಿ ಬಹುತಾರಾಗಣವಿದೆ ಹಿರಿಯ ನಾಯಕ ಜಗಪತಿ ಬಾಬು ಅವರು ಕೂಡ ಸಿನಿಮಾದಲ್ಲಿ ಒಂದು ವಿಶೇಷ ಪಾತ್ರ ಮಾಡ್ತಿದ್ದಾರೆ ಎನ್ನುವ ಮಾತು ಕೇಳಿ ಬಂದಿದ್ದು ಸದ್ಯದಲ್ಲೇ ಶೂಟಿಂಗ್​ಗೆ ಹಾಜರಾಗಲಿದ್ದಾರಂತೆ.

    MORE
    GALLERIES

  • 99

    Allu Arjun: ಅಲ್ಲು ಅರ್ಜುನ್ ಅಭಿಮಾನಿಗಳಿಗೆ ಗುಡ್​ ನ್ಯೂಸ್​! ಏಪ್ರಿಲ್ 8ಕ್ಕೆ ಪುಷ್ಪ 2 ಟೀಸರ್ ಔಟ್​

    ಸದ್ಯಕ್ಕೆ ಪ್ಯಾನ್ ಇಂಡಿಯಾ ಇಮೇಜ್ ಎಂಜಾಯ್ ಮಾಡುತ್ತಿರುವ ಅಲ್ಲು ಅರ್ಜುನ್ ಗೆ ಪ್ಯಾನ್ ವರ್ಲ್ಡ್ ಕ್ರೇಜ್ ಕ್ರಿಯೇಟ್ ಮಾಡಲು ಸುಕುಮಾರ್ ಪ್ಲಾನ್ ಮಾಡಿದ್ದಾರೆ. ಈ ಪುಷ್ಪ 2 ಸಿನಿಮಾ ವಿಶ್ವ ಮಟ್ಟದಲ್ಲಿ ಅಬ್ಬರಿಸಲಿದೆ. ಏಕಕಾಲದಲ್ಲಿ 20 ಕ್ಕೂ ಹೆಚ್ಚು ದೇಶಗಳಲ್ಲಿ ಸಿನಿಮಾ ರಿಲೀಸ್ ಮಾಡುವ ಗುರಿಯನ್ನು ಚಿತ್ರತಂಡ ಹೊಂದಿದೆ.

    MORE
    GALLERIES