Allu Arjun: ನಟನೆಗೆ ಎಂಟ್ರಿ ಕೊಡ್ತಿದ್ದಾರೆ ಅಲ್ಲು ಪತ್ನಿ! ಗಂಡನ ಜೊತೆ ಮೊದಲ ಸಿನಿಮಾ?

Allu Arjun wife Sneha Reddy: ಅಲ್ಲು ಅರ್ಜುನ್ ಪತ್ನಿ ಸ್ನೇಹಾ ರೆಡ್ಡಿ ಕೂಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಮಲಯಾಳಂ ಸಿನಿಮಾದಲ್ಲಿ ಅವರು ನಟಿಸಲಿದ್ದಾರೆ. ಇದೀಗ ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

First published: